Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಪಿಎಸ್‌ಸಿ ನೂತನ ಅಧ್ಯಕ್ಷರಾಗಿ ಪ್ರದೀಪ್...

ಯುಪಿಎಸ್‌ಸಿ ನೂತನ ಅಧ್ಯಕ್ಷರಾಗಿ ಪ್ರದೀಪ್ ಕುಮಾರ್ ಜೋಶಿ ನೇಮಕ

ವಾರ್ತಾಭಾರತಿವಾರ್ತಾಭಾರತಿ7 Aug 2020 8:08 PM IST
share

ಹೊಸದಿಲ್ಲಿ, ಆ.7: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ)ದ ಸದಸ್ಯರಾಗಿರುವ ಶಿಕ್ಷಣತಜ್ಞ ಪ್ರದೀಪ್ ಕುಮಾರ್ ಜೋಶಿ ಅವರನ್ನು ಶುಕ್ರವಾರ ಅದರ ಅಧ್ಯಕ್ಷರನ್ನಾಗಿ ನೇಮಕಗೊಳಿಸಲಾಗಿದೆ.

ಯುಪಿಎಸ್‌ಸಿಯ ನಿರ್ಗಮಿತ ಅಧ್ಯಕ್ಷ ಅರವಿಂದ ಸಕ್ಸೇನಾ ಅವರು ಜೋಶಿಯವರಿಗೆ ಪ್ರಮಾಣ ವಚನವನ್ನು ಬೋಧಿಸಿದರು.

ಜೋಶಿಯವರು 2015,ಮೇ 12ರಂದು ಸದಸ್ಯರಾಗಿ ಆಯೋಗಕ್ಕೆ ಸೇರ್ಪಡೆಗೊಂಡಿದ್ದರು. ಅದಕ್ಕೂ ಮುನ್ನ ಅವರು ಛತ್ತೀಸ್‌ಗಡ ಮತ್ತು ಮಧ್ಯಪ್ರದೇಶ ಲೋಕಸೇವಾ ಆಯೋಗಗಳ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ರಾಷ್ಟ್ರೀಯ ಶಿಕ್ಷಣ ಯೋಜನಾ ಮತ್ತು ಆಡಳಿತ ಸಂಸ್ಥೆಯ ನಿರ್ದೇಶಕರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.

ಹಣಕಾಸು ನಿರ್ವಹಣೆ ಕ್ಷೇತ್ರದಲ್ಲಿ ತಜ್ಞರಾಗಿರುವ ಪ್ರೊ.ಜೋಶಿ 28 ವರ್ಷಗಳ ಕಾಲ ಸ್ನಾತಕೋತ್ತರ ಮಟ್ಟದಲ್ಲಿ ಬೋಧನಾನುಭವವನ್ನು ಹೊಂದಿದ್ದು,ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಮ್ಮೇಳನಗಳು ಹಾಗೂ ವಿಚಾರ ಸಂಕಿರಣಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದಾರೆ.

ಜೋಶಿ 2021,ಮೇ 12ರವರೆಗೆ ಯುಪಿಎಸ್‌ಸಿ ಅಧ್ಯಕ್ಷರಾಗಿರಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X