Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಹಿಂದಿ ಗೊತ್ತಿಲ್ಲ ಎಂದದ್ದಕ್ಕೆ...

‘ಹಿಂದಿ ಗೊತ್ತಿಲ್ಲ ಎಂದದ್ದಕ್ಕೆ ಅಧಿಕಾರಿಯೊಬ್ಬರು ನೀವು ಭಾರತೀಯರಲ್ಲವೇ ಎಂದು ಕೇಳಿದರು’: ಕನಿಮೋಳಿ ಟ್ವೀಟ್

ಹಿಂದಿ ಹೇರಿಕೆ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ9 Aug 2020 7:32 PM IST
share
‘ಹಿಂದಿ ಗೊತ್ತಿಲ್ಲ ಎಂದದ್ದಕ್ಕೆ ಅಧಿಕಾರಿಯೊಬ್ಬರು ನೀವು ಭಾರತೀಯರಲ್ಲವೇ ಎಂದು ಕೇಳಿದರು’: ಕನಿಮೋಳಿ ಟ್ವೀಟ್

ಹೊಸದಿಲ್ಲಿ: ಇಂಗ್ಲಿಷ್ ಅಥವಾ ತಮಿಳು ಭಾಷೆಯಲ್ಲಿ ಮಾತನಾಡುವಂತೆ ತಾನು ಹೇಳಿದಾಗ ಸಿಐಎಸ್ ಎಫ್ ಅಧಿಕಾರಿಯೊಬ್ಬರು ತನ್ನಲ್ಲಿ “ನೀವು ಭಾರತೀಯರಲ್ಲವೇ?” ಎಂದು ಕೇಳಿದ್ದಾರೆಂದು ಡಿಎಂಕೆ ಸಂಸದೆ ಕನಿಮೋಳಿ ಹೇಳಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ  ತಿಳಿಸಿರುವ ಅವರು, “ನನಗೆ ಹಿಂದಿ ಗೊತ್ತಿಲ್ಲದ ಕಾರಣ ನಾನು ತಮಿಳು ಅಥವಾ ಇಂಗ್ಲಿಷ್ ನಲ್ಲಿ ಮಾತನಾಡುವಂತೆ ಹೇಳಿದಾಗ ವಿಮಾನ ನಿಲ್ದಾಣದಲ್ಲಿ ಸಿಐಎಸ್ ಎಫ್ ಅಧಿಕಾರಿಯೊಬ್ಬರು ನೀವು ಭಾರತೀಯರಲ್ಲವೇ?” ಎಂದು ಪ್ರಶ್ನಿಸಿದರು. ಹಿಂದಿ ಗೊತ್ತಿರುವುದು ಭಾರತೀಯರಾಗಿರುವುದಕ್ಕೆ ಸಮವಾದದ್ದು ಯಾವಾಗಿನಿಂದ” ಎಂದು ಪ್ರಶ್ನಿಸಿದ್ದಾರೆ.

ಈ ಟ್ವೀಟ್ ಗೆ ಹಲವು ಟ್ವಿಟರಿಗರು ಬೆಂಬಲ ವ್ಯಕ್ತಪಡಿಸಿದ್ದು, ಹಿಂದಿ ಹೇರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Today at the airport a CISF officer asked me if “I am an Indian” when I asked her to speak to me in tamil or English as I did not know Hindi. I would like to know from when being indian is equal to knowing Hindi.#hindiimposition

— Kanimozhi (கனிமொழி) (@KanimozhiDMK) August 9, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X