Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಲವರ ಪ್ರಾಣ ಉಳಿಸಿದ ಸ್ಥಳೀಯರಿಗೆ...

ಹಲವರ ಪ್ರಾಣ ಉಳಿಸಿದ ಸ್ಥಳೀಯರಿಗೆ ಸೆಲ್ಯೂಟ್ ಹೊಡೆದ ಪೊಲೀಸ್ ಅಧಿಕಾರಿ: ಫೊಟೊ ವೈರಲ್

ಕೇರಳ ವಿಮಾನ ದುರಂತ

ವಾರ್ತಾಭಾರತಿವಾರ್ತಾಭಾರತಿ10 Aug 2020 9:03 PM IST
share
ಹಲವರ ಪ್ರಾಣ ಉಳಿಸಿದ ಸ್ಥಳೀಯರಿಗೆ ಸೆಲ್ಯೂಟ್ ಹೊಡೆದ ಪೊಲೀಸ್ ಅಧಿಕಾರಿ: ಫೊಟೊ ವೈರಲ್

ಕೊಚ್ಚಿ: ಇತ್ತೀಚೆಗೆ ಕೋಯಿಕ್ಕೋಡ್ ನಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಅವಘಡಕ್ಕೀಡಾದ ಸಂದರ್ಭ ಸ್ಥಳಕ್ಕೆ ಧಾವಿಸಿ ಹಲವು ಪ್ರಯಾಣಿಕರ ಪ್ರಾಣ ಉಳಿಸಿದ ಇಲ್ಲಿನ ಸ್ಥಳೀಯ ನಿವಾಸಿಗಳಿಗೆ ಪೊಲೀಸ್ ಅಧಿಕಾರಿಯೊಬ್ಬರು ಸೆಲ್ಯೂಟ್ ಹೊಡೆಯುತ್ತಿರುವ ಫೋಟೊ ವೈರಲ್ ಆಗಿದೆ.

“ಇದೊಂದು ಹೆಮ್ಮೆಯ ದಿನ” ಎಂದು ಸ್ಥಳೀಯರಲ್ಲಿ ಒಬ್ಬರಾದ ಫಝಲ್ ಪುದಿಯಕ್ಕತ್ ಹೇಳುತ್ತಾರೆ.

ಇದು ಪೊಲೀಸ್ ಇಲಾಖೆ ಅಧಿಕೃತವಾಗಿ ಗೌರವ ಸಲ್ಲಿಸಿರುವುದೇ ಎನ್ನುವುದು ತನಗೆ ಇನ್ನೂ ತಿಳಿದಿಲ್ಲ. ಆದರೆ ರಕ್ಷಣಾ ಕಾರ್ಯದಲ್ಲಿ ಭಾಗಿಯಾದ ಸ್ಥಳೀಯರು ಕ್ವಾರಂಟೈನ್ ನಲ್ಲಿದ್ದು, ಅವರನ್ನು ಅಧಿಕಾರಿ ಭೇಟಿಯಾದರು. ಮಾನವೀಯ ಸೇವೆಗಾಗಿ ಧನ್ಯವಾದ ಹೇಳಿದ ಅವರು ಸೆಲ್ಯೂಟ್ ಹೊಡೆದರು ಎಂದವರು ವಿವರಿಸುತ್ತಾರೆ.

ಪೊಲೀಸ್ ಅಧಿಕಾರಿ ಸೆಲ್ಯೂಟ್ ಹೊಡೆಯುತ್ತಿರುವ ಫೊಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

Kerala Police offers a Congratulatory Salute to the Brave Souls who were at the fore front of the rescue operation at the Plane Crash Site and who are under Quarantine currently#Malappuram #Kerala pic.twitter.com/JGdfS4XkMd

— Forum Keralam (FK) (@Forumkeralam1) August 9, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X