Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ಸೊಂಕಿತರನ್ನು ಕಳಂಕಿತರಂತೆ...

ಕೊರೋನ ಸೊಂಕಿತರನ್ನು ಕಳಂಕಿತರಂತೆ ನೋಡಬೇಡಿ: ಸಚಿವ ಡಾ.ಕೆ.ಸುಧಾಕರ್ ಮನವಿ

ವಾರ್ತಾಭಾರತಿವಾರ್ತಾಭಾರತಿ10 Aug 2020 10:08 PM IST
share
ಕೊರೋನ ಸೊಂಕಿತರನ್ನು ಕಳಂಕಿತರಂತೆ ನೋಡಬೇಡಿ: ಸಚಿವ ಡಾ.ಕೆ.ಸುಧಾಕರ್ ಮನವಿ

ಬೆಂಗಳೂರು, ಆ. 10: ಕೋವಿಡ್-19 ಸೊಂಕಿತರನ್ನು ಕಳಂಕಿತರಂತೆ ನೋಡುತ್ತಿರುವುದು ದುರದೃಷ್ಟಕರ. ಕೊರೋನ ಸೋಂಕು ಅದೊಂದು ಜಾಗತಿಕವಾಗಿ ಕಾಡುತ್ತಿರುವ ಸಾಮಾನ್ಯ ಕಾಯಿಲೆಯಾಗಿದ್ದು, ಯಾರಿಗೆ ಬೇಕಾದರು ಬರಹುದು. ದಯವಿಟ್ಟು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾದವರನ್ನು ಈ ಸಮಾಜ ಗೌರವದಿಂದ ಕಾಣಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ಮನವಿ ಮಾಡಿದ್ದಾರೆ.

ಸೋಮವಾರ ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಆನ್‍ಲೈನ್ ಮೂಲಕ ಹಮ್ಮಿಕೊಂಡಿದ್ದ `ಕೋವಿಡ್ ಕಳಂಕ: ಚಿಂತನಾ-ಮಂಥನಾ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದ ಅವರು, ಸೋಂಕಿತರಿಗೆ ಧೈರ್ಯ ತುಂಬುವ ಕೆಲಸ ಪ್ರತಿಯೊಬ್ಬರಿಂದ ಆಗಬೇಕು, ಗುಣಮುಖರಾದವರನ್ನು ಗೌರವದಿಂದ ಕಾಣಬೇಕು, ಅದೊಂದು ಕಳಂಕ ಎಂಬಂತೆ ಯಾರೂ ನಡೆದುಕೊಳ್ಳಬಾರದು, ಈ ಕಳಂಕವನ್ನು ಹೋಗಲಾಡಿಸುವುದರಲ್ಲಿ ಸಮಾಜದ ಪಾತ್ರ ಅತಿಮುಖ್ಯ ಎಂದು ಅಭಿಪ್ರಾಯಪಟ್ಟರು.

ಜಯದೇವ ಹೃದ್ರೋಗ ಆಸ್ಪತ್ರೆಯ ಹಿರಿಯ ವೈದ್ಯ ಡಾ.ಮಂಜುನಾಥ್ ಮಾತಾನಾಡಿ, ಕೊರೋನ ರೋಗದಿಂದ ಸತ್ತವರಿಗಿಂತ, ಈ ರೋಗದ ಭಯದಿಂದ ಸತ್ತವರು ಹೆಚ್ಚಾಗಿರುವುದು ಈ ಸಮಾಜದ ಮನಸ್ಥಿತಿಯನ್ನು ತೋರಿಸುತ್ತದೆ. ಇದೊಂದು ಸಾಮಾನ್ಯವಾಗಿ ಬಂದು ಹೋಗುವ ಕಾಯಿಲೆಯಾಗಿದ್ದು ಯಾರೂ ಭಯಪಡಬಾರದು. ಜನರಲ್ಲಿ ಧೈರ್ಯ ತುಂಬುವ ಸಕರಾತ್ಮಕ ಸುದ್ದಿಗಳನ್ನು ಪ್ರಸಾರ ಮಾಡುವ ದೊಡ್ಡ ಜವಾಬ್ಧಾರಿ ಮಾಧ್ಯಮಗಳ ಮೇಲಿದೆ ಎಂದರು.

ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಕೋವಿಡ್ ಕಳಂಕವನ್ನು ಹೋಗಲಾಡಿಸುವುದು ಹೇಗೆ ಎನ್ನುವುದಾಗಿದ್ದು, ರೋಗವನ್ನಾಗಲಿ ಅಥವಾ ಸೋಂಕಿತರನ್ನಾಗಲಿ ವೈಭವೀಕರಿಸುವ ಅಗತ್ಯವಿಲ್ಲ. ಗುಣಮುಖರಾದಾಗ ಅವರು ಎಲ್ಲರಂತೆಯೇ ಆರೋಗ್ಯವಂತರು ಎಂಬುದನ್ನು ಮರೆತು ಮಾನವೀಯತೆ ಕಳೆದುಕೊಳ್ಳಬಾರದು ಎಂದು ಡಾ.ಮಂಜುನಾಥ್ ಇದೇ ವೇಳೆ ಮನವಿ ಮಾಡಿದರು.

ಸಂಸದೆ ಸುಮಲತಾ ಅಂಬರೀಷ್ ಮಾತಾನಾಡಿ, ತಾನು ಈ ಸೋಂಕಿಗೆ ತುತ್ತಾದ ಅನುಭವಗಳನ್ನು ಹಂಚಿಕೊಂಡರು. ಇದೊಂದು ಸಾಮಾನ್ಯ ಕಾಯಿಲೆ. ಆದರೆ, ಇದನ್ನು ಪೆಡಂಭೂತವಾಗಿ ಚಿತ್ರಿಸಲಾಗುತ್ತಿದೆ, ಇದರಿಂದ ಗುಣಮುಖರಾದ ಅನೇಕ ವಿಐಪಿಗಳನ್ನು ಹಾಗೂ ಸಾಮಾನ್ಯ ಜನರನ್ನು ಸಮಾಜ ಕಾಣುವ ದೃಷ್ಟಿಕೋನ ಬದಲಾಗಬೇಕಿದೆ ಎಂದು ಹೇಳಿದರು.

ಆನ್‍ಲೈನ್ ಕಾರ್ಯಕ್ರಮದಲ್ಲಿ ಸಿನಿಮಾ ತಾರೆಯರಾದ ತಾರಾ, ರಶ್ಮಿಕಾ, ಪ್ರಕೃತಿ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರು ಭಾಗವಹಿಸಿದ್ದರು. ಕೋವಿಡ್ ಕಳಂಕವನ್ನು ಸ್ವತಃ ಅನುಭವಿಸಿರುವ ಹಾಗೂ ಗುಣವಾಗಿರುವ ಭಗವಾನ್ ಹಾಗೂ ವೆಂಕಟರಾಮ್ ಅವರು ಸೇರಿದಂತೆ ಇತರರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದು ವಿಶೇಷವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X