Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ವಿವಿಧ ಸಂಟನೆಗಳಿಂದ ‘ದೇಶ...

ಮಂಗಳೂರು: ವಿವಿಧ ಸಂಟನೆಗಳಿಂದ ‘ದೇಶ ಉಳಿಸಿ ದಿನಾಚರಣೆ’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ10 Aug 2020 11:22 PM IST
share
ಮಂಗಳೂರು: ವಿವಿಧ ಸಂಟನೆಗಳಿಂದ ‘ದೇಶ ಉಳಿಸಿ ದಿನಾಚರಣೆ’ ಕಾರ್ಯಕ್ರಮ

ಮಂಗಳೂರು, ಆ.11: ಕೋವಿಡ್-19 ಸಮರ್ಥ ನಿಯಂತ್ರಣಕ್ಕಾಗಿ, ಎಪಿಎಂಸಿ ಮತ್ತು ಭೂ ಸುಧಾರಣೆ ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿಗಳ ವಾಪಸ್‌ಗಾಗಿ, ಕಾರ್ಮಿಕ ಕಾನೂನುಗಳ ತಿದ್ದುಪಡಿಗಳ ವಿರುದ್ದ, ನೂತನ ಶಿಕ್ಷಣ ನೀತಿ ಕೈ ಬಿಡಬೇಕು. ಪ್ರತೀ ಕುಟುಂಬಕ್ಕೆ ಮಾಸಿಕ 7,500 ರೂ. ನೇರ ನಗದು ವರ್ಗಾವಣೆ ಹಾಗೂ 10 ಕೆಜಿ ಉಚಿತ ಆಹಾರ ಧಾನ್ಯ ವಿತರಣೆಗಾಗಿ, ಮಹಿಳೆಯರು,ದಲಿತರು,ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ತಡೆಗಾಗಿ, ಉಪಕರಣ ಖರೀದಿ ಹಗರಣದ ಸಮಗ್ರ ತನಿಖೆಗಾಗಿ, ರೈತ ಕಾರ್ಮಿಕರಿಂದ ದೇಶಾದ್ಯಂತ ಹಮ್ಮಿಕೊಂಡ ‘ದೇಶ ಉಳಿಸಿ ದಿನಾಚರಣೆ’ಯ ಅಂಗವಾಗಿ ಸೋಮವಾರ ಮಂಗಳೂರು ಮಿನಿ ವಿಧಾನಸೌಧದ ಎದುರು ಕಾರ್ಯಕ್ರಮ ನಡೆಯಿತು.

ಐಟಕ್, ಸಿಐಟಿಯು, ಇಂಟಕ್, ಎಚ್‌ಎಂಎಸ್, ಎಐಕೆಎಸ್, ಎಸ್‌ಎಫ್‌ಐ, ಡಿವೈಎಫ್‌ಐ, ಜೆಎಂಎಸ್, ಡಿಎಚ್‌ಎಸ್, ಸಮಯದಾಯ ಸಂಘಟನೆ ಗಳು ಹಮ್ನಿಕೊಂಡ ಕಾರ್ಯಕ್ರಮವನ್ನು ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನಾಯಕ ವಾಸುದೇವ ಉಚ್ಚಿಲ್,ಐಟಕ್ ಮುಖಂಡ ಸೀತಾರಾಮ ಬೇರಿಂಜ, ಸಿಐಟಿಯು ಮುಖಂಡ ಜೆ.ಬಾಲಕೃಷ್ಣ ಶೆಟ್ಟಿ, ಡಿವೈಎಫ್‌ಐ ನಾಯಕ ಮುನೀರ್ ಕಾಟಿಪಳ್ಳ, ಎಸ್‌ಎಫ್‌ಐ ನಾಯಕಿ ಮಾಧುರಿ ಬೋಳಾರ ಮಾತನಾಡಿದರು.

ಹೋರಾಟದ ನೇತೃತ್ವವನ್ನು ಸಿಐಟಿಯು ನಾಯಕರಾದ ಸುನಿಲ್ ಕುಮಾರ್ ಬಜಾಲ್, ಬಾಬು ದೇವಾಡಿಗ, ದಿನೇಶ್ ಶೆಟ್ಟಿ, ದಯಾನಂದ ಶೆಟ್ಟಿ, ಸಂತೋಷ್ ಆರ್.ಎಸ್, ಐಟಕ್ ಮುಖಂಡರಾದ ವಿ.ಕುಕ್ಯಾನ್, ಕರುಣಾಕರ್, ಸುಧಾಕರ್, ಮಹಿಳಾ ಸಂಘಟನೆಯ ನಾಯಕಿಯರಾದ ಜಯಂತಿ ಶೆಟ್ಟಿ, ಭಾರತಿ ಬೋಳಾರ, ಸುಲೋಚನಾ, ರೇಣುಕಾ, ಚಿತ್ರಾ, ಪ್ರಮೀಳಾ ದೇವಾಡಿಗ, ಡಿವೈಎಫ್‌ಐ ನಾಯಕರಾದ ಸಂತೋಷ್ ಬಜಾಲ್, ನವೀನ್ ಕೊಂಚಾಡಿ, ಸಾದಿಕ್ ಕಣ್ಣೂರು, ಪ್ರಶಾಂತ್ ಉರ್ವಾಸ್ಟೋರ್, ಎಸ್‌ಎಫ್‌ಐ ನಾಯಕರಾದ ವಿಕಾಸ್ ಕುತ್ತಾರ್, ದಲಿತ ಸಂಘಟನೆಯ ಮುಖಂಡರಾದ ತಿಮ್ಮಯ್ಯ ಕೊಂಚಾಡಿ, ಕೃಷ್ಣ ತಣ್ಣೀರುಬಾವಿ, ಸಮುದಾಯದ ನಾಯಕ ಯಶವಂತ ಮರೋಳಿ, ಬ್ಯಾಂಕ್ ನೌಕರರ ಸಂಘಟನೆಯ ಮುಖಂಡ ವಿನ್ಸೆಂಟ್ ಡಿಸೋಜ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X