Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಮಡ್ ಕೆ ಪರೀಕ್ಷೆ ಮುಂದೂಡಲು ಕೋರಿ...

ಕಾಮಡ್ ಕೆ ಪರೀಕ್ಷೆ ಮುಂದೂಡಲು ಕೋರಿ ಹೈಕೋರ್ಟ್ ಗೆ ಪಿಐಎಲ್

ವಾರ್ತಾಭಾರತಿವಾರ್ತಾಭಾರತಿ12 Aug 2020 11:33 PM IST
share
ಕಾಮಡ್ ಕೆ ಪರೀಕ್ಷೆ ಮುಂದೂಡಲು ಕೋರಿ ಹೈಕೋರ್ಟ್ ಗೆ ಪಿಐಎಲ್

ಬೆಂಗಳೂರು, ಆ.12: ರಾಜ್ಯದಲ್ಲಿ ಇದೇ ಆ.19ರಂದು ನಡೆಯಲಿರುವ ಕಾಮೆಡ್ ಕೆ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ನಗರದ ವಕೀಲ ಅಬ್ದುಲ್ಲಾ ಮನ್ನನ್ ಖಾನ್ ಈ ಅರ್ಜಿ ಸಲ್ಲಿಸಿದ್ಜು, ವಿಚಾರಣೆಗೆ ನಿಗದಿಯಾಗಬೇಕಿದೆ. ಅರ್ಜಿಯಲ್ಲಿ, ಕಾಮೆಡ್ ಕೆ ಪರೀಕ್ಷೆಯನ್ನು ಸುಮಾರು 70 ರಿಂದ 80 ಸಾವಿರ ವಿದ್ಯಾರ್ಥಿಗಳು ಬರೆಯಲಿದ್ದಾರೆ. ಒಂದು ವೇಳೆ ಪರೀಕ್ಷೆ ನಡೆದಲ್ಲಿ ಅಷ್ಟೂ ವಿದ್ಯಾರ್ಥಿಗಳು ಕೊರೋನ ಅಪಾಯಕ್ಕೆ ಸಿಲುಕಲಿದ್ದಾರೆ. ಕಾಮೆಡ್ ಕೆ ಪರೀಕ್ಷೆ ನಡೆಸುವ ಯಾವುದೇ ತುರ್ತು ಇರಲಿಲ್ಲ. ಹಾಗೆಯೇ ಈ ಪರೀಕ್ಷೆ ನಡೆಸದಿದ್ದರೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಅಲ್ಲದೇ, ಕೊರೋನ ದೇಶಾದ್ಯಂತ ತೀವ್ರವಾಗಿ ವ್ಯಾಪಿಸುತ್ತಿದ್ದು ಸೋಂಕಿತರ ಸಂಖ್ಯೆ 21 ಲಕ್ಷ ಮೀರಿದೆ. ಪ್ರಸ್ತುತ ದೇಶದಲ್ಲಿ ನಿತ್ಯವೂ ಸುಮಾರು 40 ಸಾವಿರಕ್ಕಿಂತ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಅಂತೆಯೇ ರಾಜ್ಯದಲ್ಲಿಯೂ ಪ್ರತಿದಿನ 4 ಸಾವಿರ ಸೋಂಕಿತರು ಪತ್ತೆಯಾಗುತ್ತಿದ್ದು, ಒಟ್ಟು ಸೋಂಕಿತರ ಸಂಖ್ಯೆ 1.78 ಲಕ್ಷ ದಾಟಿದೆ. ಈ ಹಿಂದೆ ಸಿಇಟಿ ಪರೀಕ್ಷೆ ನಡೆಸಿದ್ದ ಕೆಎಟಿ ಸುರಕ್ಷಿತ ಅಂತರ ಪಾಲನೆ ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿರಲಿಲ್ಲ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಕಾಮೆಡ್ ಕೆ ಪರೀಕ್ಷೆ 300 ಕೇಂದ್ರಗಳಲ್ಲಿ ನಡೆಯುತ್ತಿದ್ದು ಪರೀಕ್ಷೆ ಬರೆಯಲು ದೇಶದ ವಿವಿಧೆಡೆಯಿಂದ ವಿದ್ಯಾರ್ಥಿಗಳು ಬರಲಿದ್ದಾರೆ, ಇದರಿಂದ ಸಾಕಷ್ಟು ಸಮಸ್ಯೆ ಉಂಟಾಗಲಿದೆ. ಇವೆಲ್ಲವನ್ನೂ ಮನಗಂಡೇ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‍ಟಿಎ) ತನ್ನ ಜೆಇಇ, ಎನ್‍ಇಇಟಿ, ಎಐಬಿಇ, ಸಿಎಲ್‍ಎಟಿ ಪರೀಕ್ಷೆಗಳನ್ನು ಮುಂದೂಡಿದೆ. ಹೀಗಾಗಿ, ಕಾಮೆಡ್ ಕೆ ಪರೀಕ್ಷೆಯನ್ನು ಮುಂದೂಡಬೇಕು ಎಂದು ಅರ್ಜಿದಾರ ವಕೀಲ ಅಬ್ದುಲ್ಲಾ ಮನ್ನನ್ನ ಖಾನ್ ಕೋರಿದ್ದಾರೆ. 

ಈ ಹಿಂದೆ ಸಿಇಟಿ ಪರೀಕ್ಷೆಗಳನ್ನು ಮುಂದೂಡುವಂತೆ ಇದೇ ವಕೀಲರು ಹೈಕೋರ್ಟ್ ನಲ್ಲಿ ಪಿಐಎಲ್ ಅರ್ಜಿ ಸಲ್ಲಿಸಿದ್ದರು. ಆದರೆ ಸರಕಾರ ತನ್ನ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದಲ್ಲದೇ, ತನ್ನ ನಿರ್ಧಾರದಿಂದ ಹಿಂದೆ ಸರಿಯಲು ಸಾಧ್ಯವಿಲ್ಲ ಎಂದು ತಿಳಿಸಿತ್ತು. ಜತೆಗೆ ಅರ್ಜಿ ಸಲ್ಲಿಕೆಯೂ ತಡವಾಗಿದ್ದರಿಂದ ಸಿಇಟಿ ಪರೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X