Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈತ ಬೆಳೆ ಸಮೀಕ್ಷೆ ಆ್ಯಪ್...

ರೈತ ಬೆಳೆ ಸಮೀಕ್ಷೆ ಆ್ಯಪ್ ಲೋಕಾರ್ಪಣೆಗೊಳಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ13 Aug 2020 12:19 AM IST
share

ಬೆಂಗಳೂರು, ಆ.12: ಕೃಷಿಕರು ಮತ್ತು ಕೃಷಿ ಇಲಾಖೆ ನಡುವೆ ಇನ್ನಷ್ಟು ಉತ್ತಮ ಬಾಂಧವ್ಯ ವೃದ್ಧಿಸಲು ರೈತರ ಅನುಕೂಲಕ್ಕಾಗಿ ರಾಜ್ಯ ಇ ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ‘ರೈತ ಬೆಳೆ ಸಮೀಕ್ಷೆ ಆ್ಯಪ್’ ಅನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಆನ್‍ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು.

ಈ ಆ್ಯಪ್ ಮೂಲಕ ಅಂತರ್ಜಾಲದ ಸಹಾಯದಿಂದ ಕೃಷಿಕರು ಲಾಭ ಪಡೆಯಲು ತಮ್ಮ ಅಂಗೈನಲ್ಲಿಯೇ ಇನ್ನು ಮುಂದೆ ಬೆಳೆ ಸಮೀಕ್ಷೆಗೆ ಸಂಬಂಧಿಸಿದ ಮಾಹಿತಿ ಹಾಗೂ ಸಮೀಕ್ಷೆ ನಡೆಸುವವರ ವಿವರ ಲಭ್ಯವಾಗಲಿದೆ.

ಈ ಮೊಬೈಲ್ ಅಪ್ಲೀಕೇಷನ್ ಅನ್ನು ರೈತರು ಆಂಡ್ರೈಡ್ ಮೊಬೈಲ್ ಸಹಾಯದಿಂದ ಪ್ಲೇ ಸ್ಟೋರ್‍ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಸುಮಾರು 60 ಎಂಬಿ ಸಾಮರ್ಥ್ಯವುಳ್ಳ ಈ ಆಪ್ ಹೇಗೆ ಕಾರ್ಯನಿರ್ವಹಿಸುತ್ತದೆ ಎನ್ನುವುದನ್ನು ನೋಡುವುದಾದರೆ, ರೈತರು ತಮ್ಮ ಅಂಡ್ರೈಡ್ ಮೊಬೈಲ್‍ನಲ್ಲಿ ಪ್ಲೇಸ್ಟೋರ್ ಮೂಲಕ ಬೆಳೆ ಸಮೀಕ್ಷೆ ಆ್ಯಪ್ ಅನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಮೊಬೈಲ್ ನಂಬರ್ ಅನ್ನು ಓಟಿಪಿ ಮೂಲಕ ರಿಜಿಸ್ಟರ್ ಮಾಡಿಕೊಳ್ಳಬೇಕು.

ನೋಂದಣಿಯಾದ ನಂತರ ತಮ್ಮ ಜಮೀನಿನ ಜಿಲ್ಲೆ, ತಾಲೂಕು, ಗ್ರಾಮ, ಸರ್ವೆ ನಂಬರ್ ಸೇರಿದಂತೆ ಜಮೀನಿನ ವಿವರಗಳನ್ನು ನಮೂದಿಸಿ ಜಮೀನಿನ ಮಾಹಿತಿ ಹಾಗೂ ತಮ್ಮ ಗ್ರಾಮದ ಉIS ನಕ್ಷೆಯನ್ನು ಡೌನ್ಲೋಡ್ ಮಾಡಿ ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ಹಾಗೂ ಇತರೆ ವಿವರಗಳನ್ನು ಮತ್ತು ಛಾಯಾಚಿತ್ರಗಳನ್ನು ಮೊಬೈಲ್ ಆ್ಯಪ್‍ನಲ್ಲಿ ಸಂಗ್ರಹಿಸಿ ಅಪ್ಲೋಡ್ ಮಾಡಬೇಕು.

ಆಗ ರೈತರ ಸರ್ವೆ ನಂಬರ್ ವಾರು ಜಮೀನಿನ ಬೆಳೆಯ ವಿವರಗಳನ್ನು ‘ಕರ್ನಾಟಕ ಸ್ಟೇಟ್ ಡಾಟಾ ಸೆಂಟರ್’ ನಲ್ಲಿ ಸಂಗ್ರಹಣೆ ಮಾಡಿ ವಿವಿಧ ಯೋಜನೆಗಳಿಗೆ ಬಳಸಲಾಗುತ್ತದೆ. ರೈತರ ಅನುಕೂಲಕ್ಕಾಗಿ ಹಾಗೂ ಸೌಲಭ್ಯದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ  ಈ ಆಪ್ ಅನ್ನು ಪರಿಚಯಿಸಲಾಗುತ್ತಿದ್ದು, ರೈತರು ಇದರ ಸದುಪಯೋಗಪಡಿಸಿಕೊಳ್ಳುವಂತೆ ಬಿ.ಸಿ.ಪಾಟೀಲ್ ರೈತರಲ್ಲಿ ಮನವಿ ಮಾಡಿದ್ದಾರೆ.

ಮಾಹಿತಿಗಾಗಿ: https://play.google.com/store/apps/details?id=com.csk.KariffTPKfarmer.cropsurvey ಈ ಲೈವ್ ಆ್ಯಪ್‍ಗೆ ಲಿಂಕ್ ಅನ್ನು ಕ್ಲಿಕ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X