Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಕೊರೋನ ವಾರಿಯರ್' ಆದ ಸಹಕಾರ ಸಚಿವ...

'ಕೊರೋನ ವಾರಿಯರ್' ಆದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ13 Aug 2020 11:42 PM IST
share
ಕೊರೋನ ವಾರಿಯರ್ ಆದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು, ಆ. 13: ಕೋವಿಡ್-19 ಸೋಂಕಿನಿಂದ ಗುಣಮುಖರಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಗುರುವಾರ ರಾಜರಾಜೇಶ್ವರಿನಗರ ವಲಯದ ವಿವಿಧ ವಿಭಾಗೀಯ ಮಟ್ಟದ ಅಧಿಕಾರಿಗಳ ಸಭೆ ನಡೆಸುವುದರ ಜೊತೆಗೆ ಕೋವಿಡ್ ಕಮಾಂಡಿಂಗ್ ಸೆಂಟರ್ ಗೂ ಭೇಟಿ ನೀಡಿ ಪರಿಸ್ಥಿತಿಗಳನ್ನು ಅವಲೋಕಿಸಿದರು.

ಕೋವಿಡ್-19 ಸೋಂಕು ತಗುಲಿ 14 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದ ಅವರು, ಕೇವಲ ಮೂರೇ ದಿನಕ್ಕೆ ಪುನಃ ಕ್ಷೇತ್ರ ಸಂಚಾರ ಆರಂಭಿಸಿದ್ದಾರೆ. ಮೊದಲಿಗೆ ರಾಜರಾಜೇಶ್ವರಿ ನಗರ ವಲಯದ ಜಂಟಿ ಆಯುಕ್ತರ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಆಂಟಿಜನ್ ಟೆಸ್ಟ್ ಸೇರಿದಂತೆ ಎಲ್ಲ ಮಾದರಿಯ ಪರೀಕ್ಷೆಗೆ ಸಂಬಂಧಪಟ್ಟಂತೆ ಕಿಟ್‍ಗಳ ಕೊರತೆ, ವೈದ್ಯರಿದ್ದಾರೆಯೇ? ಎಲ್ಲ ವಾರ್ಡ್ ಗಳಲ್ಲಿ ಯಾವ ಮಾದರಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆಂಬ ಬಗ್ಗೆ ಮಾಹಿತಿ ಪಡೆದರು.

ಆಂಬುಲೆನ್ಸ್ ವ್ಯವಸ್ಥೆಯನ್ನೂ ಸಮರ್ಪಕವಾಗಿ ನೋಡಿಕೊಳ್ಳಬೇಕು. ಜೊತೆಗೆ ಚಾಲಕರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಬೇಕು. ಈ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗಬಾರದು ಎಂದು ಸೂಚಿಸಿದ ಅವರು, ಕೊರೋನ ಪಾಸಿಟಿವ್ ಬಂದು ಯಾವುದೇ ರೋಗ ಲಕ್ಷಣಗಳು ಇಲ್ಲದಿರುವವರಿಗೆ ಮನೆಯಲ್ಲೇ ಪ್ರತ್ಯೇಕ ಅಥವಾ ಕೋವಿಡ್ ಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.

ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಜ್ಞಾನಭಾರತಿ ಆವರಣದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಕೋವಿಡ್ ಕೇರ್ ಸೆಂಟರ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಬಿಬಿಎಂಪಿ ವಾರ್ಡ್ ವಾರು ಸೇರಿದಂತೆ ಯಾವ ಯಾವ ರೀತಿಯಲ್ಲಿ ಚಿಕಿತ್ಸೆ ನೀಡಬೇಕು ಹಾಗೂ ಬೇರೆ ಯಾವ ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬ ಬಗ್ಗೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ವಲಯದ ಜಂಟಿ ಆಯುಕ್ತ ಡಾ.ನಾಗರಾಜ್, ಉಪವಿಭಾಗಾಧಿಕಾರಿ ಶಿವಣ್ಣ, ಮುಖ್ಯ ಅಭಿಯಂತರ ವಿಜಯ್ ಕುಮಾರ್ ಸೇರಿದಂತೆ ಹಾಸಿಗೆ ವ್ಯವಸ್ಥೆ ನಿರ್ವಹಣೆ, ವೈದ್ಯಕೀಯ ಕಿಟ್‍ಗಳ ನಿರ್ವಹಣೆ, ಆಹಾರ ವಿಭಾಗ ನಿರ್ವಹಣೆ, ಹೋಂ ಕ್ವಾರಂಟೇನ್ ನೋಡಲ್ ಅಧಿಕಾರಿಗಳು ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X