ಪೊಲ್ಯ ಮಸೀದಿಯಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ
ಕಾಪು, ಆ.15: ಉಚ್ಚಿಲ ಪೊಲ್ಯ ಹಿಮಾಯತುಲ್ ಇಸ್ಲಾಂ ಮಸೀದಿ ಮತ್ತು ಮದ್ರಸದಲ್ಲಿ 74ನೇ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷ ಸಾಬಾನ್ ಶಾ ನೆರವೇರಿಸಿದರು. ಉಪಾಧ್ಯಕ್ಷ ಮುನ್ನಾ, ಕಾರ್ಯದರ್ಶಿ ಅಬ್ದುಲ್ ರಜಾಕ್, ಮಾಜಿ ಅಧ್ಯಕ್ಷ ಕೆ.ಎಚ್.ಸುಲೈಮನ್, ಸದಸ್ಯ ಮಜೀದ್ ಬಿರಾಲಿ ಉಪಸ್ಥಿತರಿದ್ದರು.
Next Story