Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಕೊರೋನ ನಿವಾರಣೆಗೆ’ ಕೆಸರಿನಲ್ಲಿ ಕುಳಿತು...

‘ಕೊರೋನ ನಿವಾರಣೆಗೆ’ ಕೆಸರಿನಲ್ಲಿ ಕುಳಿತು ಶಂಖ ಊದಿದ ಬಿಜೆಪಿ ಸಂಸದ !

ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ15 Aug 2020 10:05 PM IST
share
‘ಕೊರೋನ ನಿವಾರಣೆಗೆ’ ಕೆಸರಿನಲ್ಲಿ ಕುಳಿತು ಶಂಖ ಊದಿದ ಬಿಜೆಪಿ ಸಂಸದ !

ಹೊಸದಿಲ್ಲಿ, ಆ. 15: ಕೊರೋನ ಸೋಂಕನ್ನು ಗುಣಪಡಿಸಲು ಜಗತ್ತಿನಾದ್ಯಂತದ ವಿಜ್ಞಾನಿಗಳ ಸಮೂಹ ಪ್ರಯತ್ನಿಸುತ್ತಿರುವ ನಡುವೆ ಕೊರೋನ ಸೋಂಕಿಗೆ ವಿಲಕ್ಷಣ ಸಲಹೆ ನೀಡುತ್ತಿರುವವರ ಪಟ್ಟಿಯಲ್ಲಿ ರಾಜಸ್ಥಾನದ ಬಿಜೆಪಿ ಸಂಸದ ಸುಖ್‌ಬೀರ್ ಸಿಂಗ್ ಜೌನಪುರಿಯ ಸೇರಿದ್ದಾರೆ.

ಕೆಸರಿನಲ್ಲಿ ಕುಳಿತು, ಮಣ್ಣಿನ ಲೇಪ ಮಾಡಿಕೊಂಡು ಶಂಖ ಊದುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಕೊರೋನ ವೈರಸ್ ವಿರುದ್ಧ ಹೋರಾಡಲು ನೆರವಾಗುತ್ತದೆ ಎಂದು ಬಿಜೆಪಿ ಸಂಸದ ಸುಖ್‌ಬೀರ್ ಸಿಂಗ್ ಜೌನಪುರಿಯ ಹೇಳಿದ್ದಾರೆ.

ಕೊರೋನ ಗುಣಪಡಿಸಲು ರಾಜಕಾರಣಿಗಳು ಇಂತಹ ವಿಲಕ್ಷಣ ಹಾಗೂ ಅವೈಜ್ಞಾನಿಕ ಸಲಹೆಗಳನ್ನು ನೀಡುತ್ತಿರುವುದು ಇದೇ ಮೊದಲಲ್ಲ.

ಈ ಹಿಂದೆ ಕೇಂದ್ರ ಸಚಿವ ಅರುಣ್ ರಾಮ್ ವೇಘಾವಲ್ ಅವರು ಕೊರೋನ ವೈರಸ್ ವಿರುದ್ಧ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಹಪ್ಪಳ ತಿನ್ನಿ ಎಂದು ಹೇಳಿರುವ ವೀಡಿಯೊ ವೈರಲ್ ಆಗಿತ್ತು.

BJP MP Sukhbir Singh Jaunapuria tells the ultimate Cure to Corona Virus. There's no need of Vaccine Russia, we have #SukhbirSinghJaunapuria. [1/3]#SukhbirJaunapuria #CoronaVaccine #RussianVaccine #BJP #COVID19 pic.twitter.com/uW0ayGchy0

— Vivek Choubey (@VivekChoubey_) August 14, 2020

Bhartiya Janta Party MP Sukhbir Singh Jaunapuria tells the ultimate Cure to Corona Virus. We don't need any Vaccine from you Russia, we have our own #SukhbirSinghJaunapuria. [2/3]#COVID19India #COVIDcure #russiavaccine #MemberOfParliament pic.twitter.com/1ikoeli8Cm

— Vivek Choubey (@VivekChoubey_) August 14, 2020

BJP सांसद सुखबीर जौनपुरिया ने बिना कपड़ों के मिट्टी में बजाया शंख, बोले- ऐसे भागेगा कोरोना#Covid_19 #ViralVideo pic.twitter.com/nD6s3cLhgQ

— News24 (@news24tvchannel) August 14, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X