Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಲಭೆಗೆ ಕಾರಣವಾದ ಸಂಘಟನೆಯನ್ನು...

ಗಲಭೆಗೆ ಕಾರಣವಾದ ಸಂಘಟನೆಯನ್ನು ನಿಷೇಧಿಸಲಿ: ಬಸವರಾಜ ಹೊರಟ್ಟಿ

ವಾರ್ತಾಭಾರತಿವಾರ್ತಾಭಾರತಿ15 Aug 2020 10:47 PM IST
share
ಗಲಭೆಗೆ ಕಾರಣವಾದ ಸಂಘಟನೆಯನ್ನು ನಿಷೇಧಿಸಲಿ: ಬಸವರಾಜ ಹೊರಟ್ಟಿ

ಹುಬ್ಬಳ್ಳಿ, ಆ.15: ರಾಜಧಾನಿಯಲ್ಲಿ ನಡೆದಿರುವ ಗಲಭೆ ಹಾಗೂ ಹಿಂಸಾಚಾರದಲ್ಲಿ ಯಾವುದೇ ಸಂಘಟನೆಗಳ ಪಾತ್ರವಿರುವುದು ಸಾಬೀತಾದರೆ ಯಾವುದೇ ಮುಲಾಜಿಲ್ಲದೇ ಅವುಗಳನ್ನು ನಿಷೇಧಿಸಲು ಸರಕಾರ ಮುಂದಾಗಬೇಕು ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ತಾಲ್ಲೂಕು ಆಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ವೋಟ್ ಬ್ಯಾಂಕ್ ಮಾಡುವುದು ಹೇಗೆಂದು ದಿನಪೂರ್ತಿ ಚಿಂತಿಸುತ್ತವೆ. ನಾವು ಕೇವಲ ಮತಗಳನ್ನು ನೋಡುತ್ತೇವೆ ಹೊರತು ಜನರ ನೋವು, ಸಂಕಟಗಳನ್ನು ಅರ್ಥ ಮಾಡಿಕೊಳ್ಳುವುದಿಲ್ಲ. ಯಾವುದೇ ರಾಜಕೀಯ ಪಕ್ಷಗಳು ಜನರ ಜೀವದ ಜತೆಗೆ ಆಟವಾಡಬಾರದು ಎಂದು ನುಡಿದರು.

ಜನರ ಮರಣದ ಸಮಯದಲ್ಲಿಯೂ ರಾಜಕೀಯ ಸರಿಯೇ? ಇದರಿಂದ ಮರ್ಯಾದೆಯಿದ್ದವರು ರಾಜಕಾರಣಕ್ಕೆ ಹೋಗಲೇಬಾರದು ಎನ್ನುವ ಅಭಿಪ್ರಾಯ ಜನರಲ್ಲಿ ಮೂಡುತ್ತಿದೆ. ನಾನು 40 ವರ್ಷಗಳಿಂದ ರಾಜಕೀಯ ನೋಡಿಕೊಂಡು ಬಂದಿದ್ದೇನೆ. ಈಗ ರಾಜಕೀಯ ಮೌಲ್ಯ ಎಲ್ಲಿ ಉಳಿದಿದೆ ಎಂದು ಬೇಸರದಿಂದ ಪ್ರಶ್ನಿಸಿದರು.

ನಾವು ಬೇರೆಯವರು ನಮ್ಮನ್ನು ನೋಡಿ ಕಲಿಯುವಂತೆ ನಡೆದುಕೊಳ್ಳಬೇಕು. ಬೆಂಗಳೂರಿನ ಘಟನೆ ಕುರಿತು ತನಿಖೆಗೆ ಸಮಿತಿ ರಚಿಸಲಾಗಿದ್ದು, ವರದಿ ಬಂದ ಬಳಿಕ ತಪ್ಪಿತಸ್ಥರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ಆಗಲೂ ಮೃದುಧೋರಣೆ ತೋರಿದರೆ ಏನೂ ಮಾಡಿದರೂ ನಡೆಯುತ್ತದೆ ಎನ್ನುವ ಭಾವನೆ ಜನರಲ್ಲಿ ಮೂಡುತ್ತದೆ ಎಂದು ಅಭಿಪ್ರಾಯಪಟ್ಟರು.

ಸಾರ್ವಜನಿಕ ಗಣೇಶೋತ್ಸವ ಪ್ರತಿಷ್ಠಾಪನೆ ಬಗ್ಗೆ ಸರಕಾರದ ನಿರ್ಧಾರದ ಬಗ್ಗೆ ಮಾತನಾಡಿದ ಹೊರಟ್ಟಿ, ಸರಕಾರ ದಿಢೀರನೆ ಈ ನಿರ್ಧಾರ ತೆಗೆದುಕೊಳ್ಳಬಾರದಿತ್ತು. ಜನರ ಭಾವನೆಗಳಿಗೆ ಸಂಬಂಧಿಸಿದ ವಿಷಯವಾದ ಕಾರಣ ಷರತ್ತುಗಳನ್ನು ವಿಧಿಸಿ ಅನುಮತಿ ಕೊಡಬೇಕಿತ್ತು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X