Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ಸೆಸ್ಸೆಫ್ ಮೇನಾಲ ಶಾಖಾ ವತಿಯಿಂದ...

ಎಸ್ಸೆಸ್ಸೆಫ್ ಮೇನಾಲ ಶಾಖಾ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ15 Aug 2020 11:21 PM IST
share
ಎಸ್ಸೆಸ್ಸೆಫ್  ಮೇನಾಲ ಶಾಖಾ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಎಸ್ಸೆಸ್ಸೆಫ್, ಎಸ್ ವೈ ಎಸ್ ಮೇನಾಲ ಶಾಖಾ ವತಿಯಿಂದ ಮೇನಾಲ ಮಸ್ಜಿದು ಸ್ವಹಾಬಾ  ವಠಾರದಲ್ಲಿ ಸರಳ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಕೆಸಿಎಫ್ ನೇತಾರರಾದ ಅಬ್ದುಲ್ಲಾ ಹನೀಫಿರವರ ದುಹಾಶೀರ್ವಚನ ದೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ಎಸ್ಸೆಸ್ಸೆಫ್ ಶಾಖಾ ಪ್ರಧಾನ ಕಾರ್ಯದರ್ಶಿ ಅಬ್ಬು ಎ.ಎಚ್. ಸ್ವಾಗತ ಭಾಷಣ ಮಾಡಿದರು. ಎಸ್ಸೆಸ್ಸೆಫ್ ಶಾಖಾ ಅಧ್ಯಕ್ಷರಾದ ಇಸ್'ಹಾಕ್ ಮಿಸ್ಬಾಹಿ  ಹಾಗೂ ಎಸ್ ವೈಎಸ್ ಅಧ್ಯಕ್ಷ ಅಬ್ದುಲ್ಲ ಉಸ್ತಾದ್  ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮುಖ್ಯ ಭಾಷಣ ಮಾಡಿದ ಕರ್ನಾಟಕ ಮುಸ್ಲಿಂ ಜಮಾಅತ್ ಈಶ್ವರಮಂಗಲ ಮೊಹಲ್ಲಾ ಪ್ರಧಾನ  ಕಾರ್ಯದರ್ಶಿ ಝಕರಿಯ ಸಖಾಫಿ ಯವರು ದೇಶಪ್ರೇಮವು ವಿಶ್ವಾಸದ ಭಾಗವಾಗಿದೆ ಎಂಬ  ಪ್ರವಾದಿ ವಚನವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಮಸ್ಜಿದು ಸ್ವಹಾಬಾ ಉಪಾಧ್ಯಕ್ಷರಾದ ಖಾಲಿದ್ ಎಂ.ಎ. ಕೋಶಾಧಿಕಾರಿ ಅಬ್ದುಲ್ ಖಾದರ್ ಹಾಜಿ, ಕೆಸಿಎಫ್ ನೇತಾರರಾದ ರಹೀಂ ಖತರ್, ಹಾರಿಸ್ ಪಿ.ಎಸ್, ಉಮ್ಮರ್ ಎಂ‌.ಇ., ಇಸ್ಮಾಈಲ್ ಎಂ.ಎ., ಬಶೀರ್ ಝೈನಿ, ಸಾದಿಕ್ ಇಂದಾದಿ, ರಝಾಕ್ ಬಿ.ಎಂ, ಮುಸ್ತಫಾ ದರ್ಕಾಸ್, ಹಕೀಂ ಮದನಿ, ಅಬ್ದುಲ್ಲಾ ಮೆಣಸಿನಕಾನ, ಅತ್ತಂಡಿ ಮುಹಮ್ಮದ್, ಸಂಶು ನೀರಳಿಕೆ   ಹಾಗೂ ಶಾಖಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಎಸ್.ಎಸ್.ಎಲ್.ಸಿ -2020 ನೇ ಸಾಲಿನ  ಶೈಕ್ಷಣಿಕ ವರ್ಷದ ಪರೀಕ್ಷೆಯಲ್ಲಿ  519 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾದ   ಆಯಿಷತ್ ಅಫ್ನ ರವರಿಗೆ ಯೂನಿಟ್ ವತಿಯಿಂದ  ಅಭಿನಂದನಾ ಫಲಕ ನೀಡಿ ಸನ್ಮಾನಿಸಲಾಯಿತು. ಶಫೀಖ್ ಎಂ.ಎ. ಮೇನಾಲ ಹಾಗೂ ಬಳಗ ರಾಷ್ಟ್ರಗೀತೆಯನ್ನು ಹಾಡಿದರು. ಕೊನೆಯಲ್ಲಿ ಶಫೀಕ್ ಸ'ಅದಿ ಬಿ.ಸಿ. ವಂದಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X