Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೇಸ್ ಬುಕ್, ವಾಟ್ಸ್ಯಾಪನ್ನು...

ಫೇಸ್ ಬುಕ್, ವಾಟ್ಸ್ಯಾಪನ್ನು ನಿಯಂತ್ರಿಸುವ ಬಿಜೆಪಿ, ಆರೆಸ್ಸೆಸ್ ಅದರ ಮೂಲಕ ದ್ವೇಷ ಹರಡುತ್ತಿದೆ

‘ವಾಲ್ ಸ್ಟ್ರೀಟ್ ಜರ್ನಲ್’ ವರದಿ ಉಲ್ಲೇಖಿಸಿ ರಾಹುಲ್ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ16 Aug 2020 5:33 PM IST
share
ಫೇಸ್ ಬುಕ್, ವಾಟ್ಸ್ಯಾಪನ್ನು ನಿಯಂತ್ರಿಸುವ ಬಿಜೆಪಿ, ಆರೆಸ್ಸೆಸ್ ಅದರ ಮೂಲಕ ದ್ವೇಷ ಹರಡುತ್ತಿದೆ

ಹೊಸದಿಲ್ಲಿ: ಭಾರತದಲ್ಲಿ ಫೇಸ್ ಬುಕ್ ಮತ್ತು ವಾಟ್ಸ್ಯಾಪನ್ನು ಬಿಜೆಪಿ ಮತ್ತು ಆರೆಸ್ಸೆಸ್ ನಿಯಂತ್ರಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಜೆಪಿ ನಾಯಕರ ದ್ವೇಷದ ಹೇಳಿಕೆಗಳ ಬಗ್ಗೆ ಫೇಸ್ ಬುಕ್ ಮೃದು ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದ್ದ ವಾಲ್ ಸ್ಟ್ರೀಟ್ ಜರ್ನಲ್ ನ ವಿಶೇಷ ವರದಿಯನ್ನು ಪೋಸ್ಟ್ ಮಾಡಿರುವ ಅವರು ಈ ಟ್ವೀಟ್ ಮಾಡಿದ್ದಾರೆ.

“ಬಿಜೆಪಿ ಮತ್ತು ಆರೆಸ್ಸೆಸ್ ಭಾರತದಲ್ಲಿ ಫೇಸ್ ಬುಕ್ ಮತ್ತು ವಾಟ್ಸ್ಯಾಪನ್ನು ನಿಯಂತ್ರಿಸುತ್ತಿದೆ. ಅದರ ಮೂಲಕ ಅವರು ಸುಳ್ಳು ಸುದ್ದಿಗಳನ್ನು ಮತ್ತು ದ್ವೇಷವನ್ನು ಪ್ರಸಾರ ಮಾಡುತ್ತಿದ್ದಾರೆ. ಚುನಾವಣೆಯ ಮೇಲೆ ಪ್ರಭಾವ ಬೀರಲು ಬಳಸುತ್ತಿದ್ದಾರೆ. ಕೊನೆಗೂ ಅಮೆರಿಕದ ಮಾಧ್ಯಮ ಫೇಸ್ ಬುಕ್ ಬಗ್ಗೆ ಸತ್ಯವನ್ನು ಪ್ರಕಟಿಸಿದೆ” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

BJP & RSS control Facebook & Whatsapp in India.

They spread fake news and hatred through it and use it to influence the electorate.

Finally, the American media has come out with the truth about Facebook. pic.twitter.com/Y29uCQjSRP

— Rahul Gandhi (@RahulGandhi) August 16, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X