Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 15 ದಿನಗಳೊಳಗೆ ಗುಂಡಿಗಳು ಮುಚ್ಚಲು ಸೂಕ್ತ...

15 ದಿನಗಳೊಳಗೆ ಗುಂಡಿಗಳು ಮುಚ್ಚಲು ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಯುಕ್ತರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Aug 2020 7:27 PM IST
share

ಬೆಂಗಳೂರು, ಆ.16: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ರಸ್ತೆ ಗುಂಡಿಗಳನ್ನು ನಿಗದಿತ ಸಮಯದಲ್ಲಿ ದುರಸ್ತಿ ಪಡಿಸಲು ನಗರದ ಬೆಂಗಳೂರು ಪೂರ್ವ, ಕಣ್ಣೂರು ಬಳಿ ಪಾಲಿಕೆಯ 4.5 ಎಕರೆ ಜಾಗದಲ್ಲಿ ಸುಮಾರು 7.5 ಕೋಟಿ ರೂ. ವೆಚ್ಚದಲ್ಲಿ ಡಾಂಬರು ಮಿಶ್ರಣ ಘಟಕವನ್ನು ನಿರ್ಮಿಸಲಾಗಿದ್ದು, ಇಂದು ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಯಾವುದೇ ರಸ್ತೆಯಲ್ಲಿ ಗುಂಡಿಗಳು ಇರಬಾರದು. ಈ ಸಂಬಂಧ ಮುಂದಿನ 15 ದಿನಗಳಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು ಸೂಕ್ತ ಕ್ರಮ ಕೈಗೊಳ್ಳುವಂತೆ ಎಲ್ಲಾ ವಲಯ ಮುಖ್ಯ ಇಂಜಿನಿಯರ್ ಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆಗುಂಡಿಗಳ ಸಮಸ್ಯೆಯನ್ನು ನಿವಾರಿಸಲು ಪಾಲಿಕೆಯು ಡಾಂಬರು ಮಿಶ್ರಣ ಘಟಕ ಸ್ಥಾಪಿಸಿದ್ದು, ಇದರಿಂದ ನಿಗದಿತ ಸಮಯದಲ್ಲಿ ಉತ್ತಮ ಗುಣಮಟ್ಟದ ಹಾಗೂ ಉತ್ತಮ ಪ್ರಮಾಣದಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು ಸಾಧ್ಯವಾಗಲಿದೆ ಎಂದು ಆಯುಕ್ತರು ತಿಳಿಸಿದರು.

ಪಾಲಿಕೆಯ 4.5 ಎಕರೆ ಜಾಗದಲ್ಲಿ ಸುಮಾರು 7.5 ಕೋಟಿ ರೂ. ವೆಚ್ಚದಲ್ಲಿ ಡಾಂಬರು ಮಿಶ್ರಣ ಘಟಕನ್ನು ಸ್ಥಾಪಿಸಿದ್ದು, ಒಂದು ಗಂಟೆಗೆ 100/120 ಟಿಪಿಹೆಚ್ ಸಾಮರ್ಥ್ಯವುಳ್ಳ ಡಾಂಬರ್ ಅನ್ನು ತಯಾರಿಸಬಹುದಾಗಿದ್ದು, ದಿನಕ್ಕೆ 50 ರಿಂದ 60 ಟ್ರಕ್ ಡಾಂಬರ್ ತಯಾರಿಸಬಹುದಾಗಿದೆ. ಇದರಿಂದ ನಗರದಾದ್ಯಂತ ತ್ವರಿತ ಗತಿಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚಬಹುದಾಗಿದೆ. ಪಾಲಿಕೆಯಿಂದಲೇ ಡಾಂಬರ್ ತಯಾರಿಸುತ್ತಿರುವುದರಿಂದ ವೆಚ್ಚ ಕಡಿಮೆಯಾಗಲಿದ್ದು, ಗುಣಮಟ್ಟ ಕಾಪಾಡಿಕೊಳ್ಳಬಹುದಾಗಿದೆ. ಯಾವುದೇ ಗುತ್ತಿಗೆದಾರರ ಮೇಲೆ ಅವಲಂಬಿತವಾಗುವ ಅಗತ್ಯವಿರುವುದಿಲ್ಲ ಎಂದು ಹೇಳಿದರು.

ಇನ್ನು ಬಿಬಿಎಂಪಿಯಿಂದ ನಿರ್ಮಿಸಿರುವ ಡಾಂಬರು ಮಿಶ್ರಣ ಘಟಕವು ಸಂಪೂರ್ಣ ಸ್ವಯಂ ಚಾಲಿತವಾಗಿದ್ದು, ಘಟಕದಲ್ಲಿ ತಯಾರಾಗುವ ಡಾಂಬರಿನ ಉಷ್ಣಾಂಶವು 150 ರಿಂದ 160 ಇರಲಿದ್ದು, ಗುಂಡಿಗಳು ಮುಚ್ಚುವ ಸ್ಥಳಕ್ಕೆ ಹೋಗುವ ವೇಳೆಗೆ 120 ಉಷ್ಣಾಂಶವಿದ್ದರೆ ಉತ್ತಮ ಗುಣಮಟ್ಟದಲ್ಲಿ ರಸ್ತೆಗುಂಡಿಗಳನ್ನು ಮುಚ್ಚುವ ಜೊತೆಗೆ ಹೆಚ್ಚುದಿನಗಳ ಕಾಲ ಬಾಳಿಕೆ ಬರಲಿದೆ ಎಂದರು.

ರಸ್ತೆಗುಂಡಿಗಳನ್ನು ಮುಚ್ಚಲು ಎಲ್ಲಾ ವಾರ್ಡ್ ವ್ಯಾಪ್ತಿಯಲ್ಲಿ ಗುತ್ತಿಗೆದಾರರನ್ನು ನಿಯೋಜನೆ ಮಾಡಿದ್ದು, ಅವಶ್ಯಕವಿರುವ ಡಾಂಬರನ್ನು, ಪಾಲಿಕೆಯ ಡಾಂಬರು ಮಿಶ್ರಣ ಘಟಕದದಿಂದ ಕಳುಹಿಸಲಾಗುವುದು. ಗುತ್ತಿಗೆದಾರರು ಅಗತ್ಯ ಸಿಬ್ಬಂದಿ ಸಹಯೋಗದಲ್ಲಿ ರಸ್ತೆ ಗುಂಡಿ ಸ್ವಚ್ಛಗೊಳಿಸಿ, ಗುಂಡಿಗೆ ಹಾಟ್ ಮಿಕ್ಸ್ ಡಾಂಬರ್ ಹಾಕಿ ರೋರಲ್ ಸಹಯೋಗದಲ್ಲಿ ಡಾಂಬರ್ ಅಳವಡಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X