Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 3ರಿಂದ 10 ಲಕ್ಷ ಜನಸಂಖ್ಯೆ ಇರುವ...

3ರಿಂದ 10 ಲಕ್ಷ ಜನಸಂಖ್ಯೆ ಇರುವ ನಗರಗಳಲ್ಲಿ ಮೈಸೂರಿಗೆ 1ನೇ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ20 Aug 2020 11:23 PM IST
share
3ರಿಂದ 10 ಲಕ್ಷ ಜನಸಂಖ್ಯೆ ಇರುವ ನಗರಗಳಲ್ಲಿ ಮೈಸೂರಿಗೆ 1ನೇ ಸ್ಥಾನ

ಮೈಸೂರು,ಆ.20: ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರು ಮತ್ತೊಮ್ಮೆ ನಂ.1 ಸ್ಥಾನ ಪಡೆಯುವ ಮೂಲಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಈ ಸಂಬಂಧ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾಧ್ಯಮ ಹೇಳಿಕೆ ನೀಡಿ, ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದು ಕರೆಯಲ್ಪಡುವ ಮೈಸೂರನ್ನು ಇನ್ನು ಮುಂದೆ ರಾಜ್ಯದ ಸ್ವಚ್ಛತಾ ನಗರದ ರಾಜಧಾನಿ ಎಂದೂ ಕರೆಯಬಹುದಾಗಿದೆ. ಕೇಂದ್ರ ಸರ್ಕಾರದಿಂದ ಪುರಸ್ಕಾರಗೊಳ್ಳಲಿರುವ ಸ್ವಚ್ಛತಾ ನಗರಿಗಳ ಪ್ರಶಸ್ತಿಗೆ ಸತತವಾಗಿ ಒಂದಿಲ್ಲೊಂದು ವಿಭಾಗದ ಮೂಲಕ ಆಯ್ಕೆಯಾಗುತ್ತಲೇ ಬಂದಿರುವುದು ನಮ್ಮೆಲ್ಲರಿಗೂ ಸಂತೋಷದ ವಿಷಯ. ಪ್ರಸಕ್ತ 3 ಲಕ್ಷದಿಂದ 10 ಲಕ್ಷ ಜನಸಂಖ್ಯೆ ಇರುವ ನಗರಗಳ ಟಾಪ್ 10 ನಗರಗಳ ಪಟ್ಟಿಯಲ್ಲಿ ಮೈಸೂರಿಗೆ 1ನೇ ಸ್ಥಾನ ಲಭಿಸಿದ್ದು, ನಮ್ಮ ಮೈಸೂರು, ನಮ್ಮ ಹೆಮ್ಮೆ ಎಂಬುದು ಈಗ ಮತ್ತೊಮ್ಮೆ ಸಾಬೀತಾಗಿದೆ ಎಂದು ತಿಳಿಸಿದ್ದಾರೆ. 

ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು 11ನೇ ಸ್ಥಾನದಲ್ಲಿರುವುದು ಸಹ ಹೆಮ್ಮೆಯ ವಿಷಯವಾಗಿದೆ. ಇನ್ನು 10 ಲಕ್ಷ ಜನಸಂಖ್ಯೆಯಿರುವ ನಗರಗಳಲ್ಲಿ ಬೆಂಗಳೂರು 37ನೇ ಸ್ಥಾನದಲ್ಲಿರುವುದು ಸಮಾಧಾನಕರ ಸಂಗತಿಯಾಗಿದ್ದು, ಮುಂದಿನ ದಿನಗಳಲ್ಲಿ ಟಾಪ್ 10 ಪಟ್ಟಿಯೊಳಗೆ ಬರಲು ಎಲ್ಲರ ಸಹಕಾರ ಅಗತ್ಯವಿದೆ. ಮೈಸೂರು ಸಂಸದರು, ಜಿಲ್ಲಾಧಿಕಾರಿಗಳು, ಶಾಸಕರು, ಜನಪ್ರತಿನಿಧಿಗಳು, ಮಾಹಾಪೌರರು, ಮಹಾನಗರ ಪಾಲಿಕೆಯ ಸದಸ್ಯರು, ಪಾಲಿಕೆ ಆಯುಕ್ತರು, ಪೌರ ಕಾರ್ಮಿಕರು ಸೇರಿದಂತೆ ಸಿಬ್ಬಂದಿ ವರ್ಗದವರ ಶ್ರಮ ಸಾಕಷ್ಟಿದೆ. ಮೊದಲಿಗೆ ಇವರೆಲ್ಲರಿಗೂ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಇದೇ ರೀತಿಯ ಶ್ರಮವಹಿಸಿ ಮೈಸೂರಿಗೆ ಲಭಿಸಿರುವ ಈ ನಂಬರ್ 1 ಪಟ್ಟವನ್ನು ನಾವು ಉಳಿಸಿಕೊಂಡು ಹೋಗಬೇಕಾದ ಮಹತ್ತರ ಜವಾಬ್ದಾರಿನ್ನು ಹೊಂದಿದ್ದೇವೆ. 

ಸರ್ಕಾರದ ಯಾವುದೇ ಒಂದು ಯೋಜನೆಗಳಿರಲಿ ಅವುಗಳ ಸಮರ್ಪಕ ಅನುಷ್ಠಾನಕ್ಕೆ ಜನಪ್ರತಿನಿಧಿಗಳು, ಅಧಿಕಾರಿಗಳ ಇಚ್ಛಾಶಕ್ತಿ ಬೇಕಾಗುತ್ತದೆ. ಆ ಇಚ್ಛಾಶಕ್ತಿ ಮೈಸೂರಿನ ಆಡಳಿತದಲ್ಲಿ ನಾವು ಕಾಣುತ್ತಿದ್ದೇವೆ. ಇದೆಲ್ಲದರ ಜೊತೆಗೆ ಮೈಸೂರಿನ ನಾಗರಿಕ ಪಾತ್ರವನ್ನೂ ನಾವು ಶ್ಲಾಘಿಸಬೇಕು. ಸಾರ್ವಜನಿಕರ ಪಾತ್ರ ಹಾಗೂ ಸಹಭಾಗಿತ್ವವೂ ನಮಗೆ ಅಷ್ಟೇ ಮುಖ್ಯವಾಗುತ್ತದೆ. ಇನ್ನು ಮುಂದೂ ಸಹ ಇದೇ ರೀತಿಯ ಸಹಕಾರವನ್ನು ಕೋರುತ್ತೇನೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X