ಪೊಲೀಸ್ ಪಡೆ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಆ.21: ಸಾಫ್ಟ್ ಸೆಲೆಕ್ಷನ್ ಕಮಿಷನ್ ಕೇಂದ್ರ ನೇಮಕಾತಿ ಪ್ರಾಧಿಕಾರ, ಇನ್ಸ್ಪೆಕ್ಟರ್, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಎಪಿಎಫ್) ಹುದ್ದೆಗಳಿಗೆ ಕಂಪ್ಯೂಟರ್ ಆನ್ಲೈನ್ ಸ್ಪರ್ಧಾತ್ಮಕ ರೀಕ್ಷಾ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಸೆ.7 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ -http://ssc.nic.in- ಅಥವಾ ದೂರವಾಣಿ ಸಂಖ್ಯೆ: 08202574869/9480259790ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಪ್ರಕಟನೆಯಲ್ಲಿ ತಿಳಿಸಿದೆ.
Next Story