ಹೊಸದಿಲ್ಲಿ: ಮಾಜಿ ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ನೂತನ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದಾರೆ ಎಂದು ಕಾನೂನು ಸಚಿವಾಲಯ ಪ್ರಕಟನೆಯಲ್ಲಿ ತಿಳಿಸಿದೆ. ಆಗಸ್ಟ್ 31ರಂದು ಅಶೋಕ್ ಲಾವಸ ತಮ್ಮ ಕಚೇರಿಯನ್ನು ತೊರೆಯಲಿದ್ದು, ಅಂದು ರಾಜೀವ್ ಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ.