ಉಳ್ಳಾಳ : ಇಲ್ಲಿನ ನಗರ ಸಭಾ ವ್ಯಾಪ್ತಿಯ ಬಸ್ತಿಪಡ್ಪು ನಿವಾಸಿ ಮಂಗಳೂರು ಬಂದರಿನ ಭಾರತ್ ಗ್ಲಾಸ್ ಆ್ಯಂಡ್ ಪ್ಲೈ ವುಡ್ ಸಂಸ್ಥೆಯ ಮಾಲಕರಾದ ಅಬ್ದುಲ್ ರಹ್ಮಾನ್ ಹಾಜಿ (75) ಅಲ್ಪ ಕಾಲದ ಆಸೌಖ್ಯದಿಂದ ಇತ್ತೀಚೆಗೆ ನಿಧನರಾದರು.
ಮೃತರು ಪತ್ನಿ ಹಾಗೂ ಮೂವರು ಪುತ್ರಿಯರು ಹಾಗೂ ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.