Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಧೋನಿಯನ್ನು ಬಿಸಿಸಿಐ ಸರಿಯಾಗಿ...

ಧೋನಿಯನ್ನು ಬಿಸಿಸಿಐ ಸರಿಯಾಗಿ ನಡೆಸಿಕೊಂಡಿಲ್ಲ: ಸಕ್ಲೇನ್ ಮುಷ್ತಾಕ್

ವಾರ್ತಾಭಾರತಿವಾರ್ತಾಭಾರತಿ23 Aug 2020 12:24 PM IST
share
ಧೋನಿಯನ್ನು ಬಿಸಿಸಿಐ ಸರಿಯಾಗಿ ನಡೆಸಿಕೊಂಡಿಲ್ಲ: ಸಕ್ಲೇನ್ ಮುಷ್ತಾಕ್

ಹೊಸದಿಲ್ಲಿ, ಆ.23: ಎಂಎಸ್ ಧೋನಿ ವಿದಾಯದ ಪಂದ್ಯವನ್ನಾಡದೇ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದು, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಪಾಕಿಸ್ತಾನದ ಮಾಜಿ ಸ್ಪಿನ್ನರ್ ಸಕ್ಲೇನ್ ಮುಷ್ತಾಕ್ ಹೇಳಿದ್ದಾರೆ.

ಪ್ರತಿಯೊಬ್ಬ ಕ್ರಿಕೆಟಿಗನೂ ಕೊನೆಯ ಪಂದ್ಯವನ್ನಾಡಿ ನಿವೃತ್ತಿಯಾಗಬೇಕೆಂಬ ಕನಸು ಕಾಣುತ್ತಿರುತ್ತಾರೆ. ಧೋನಿ ಕೂಡ ಇದಕ್ಕೆ ಹೊರತಾಗಿರಲಾರರು. ಕ್ರಿಕೆಟ್ ಅಭಿಮಾನಿಗಳು ಕೂಡ ಧೋನಿಯನ್ನು ಕೊನೆಯ ಬಾರಿ ಭಾರತದ ಜರ್ಸಿಯಲ್ಲಿ ಮೈದಾನದಲ್ಲಿ ನೋಡಬೇಕೆಂಬ ಬಯಕೆ ಹೊಂದಿರುತ್ತಾರೆ ಎಂದು ಮುಷ್ತಾಕ್ ಹೇಳಿದ್ದಾರೆ.

ಧೋನಿ ಆಗಸ್ಟ್ 15 ರಂದು ಇನ್‌ಸ್ಟಾಗ್ರಾಮ್‌ನ ಮೂಲಕ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಿಂದ ದಿಢೀರ್ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದರು. 2019ರಲ್ಲಿ ನಡೆದಿದ್ದ ನ್ಯೂಝಿಲ್ಯಾಂಡ್ ವಿರುದ್ಧದ ಸೆಮಿ ಫೈನಲ್ ಧೋನಿ ಆಡಿರುವ ಕೊನೆಯ ಪಂದ್ಯವಾಗಿತ್ತು.

 "ಧೋನಿಯನ್ನು ಇಷ್ಟಪಡುವ ಪ್ರತಿಯೊಬ್ಬರಲ್ಲೂ ಒಂದು ದೂರು ಇರುತ್ತದೆ ಎಂದು ನಾನು ಭಾವಿಸುತ್ತೇನೆ.ಅವರು ಭಾರತದ ಕಿಟ್ ಧರಿಸಿದ್ದರೆ,ಕೈಗವಸುಗಳೊಂದಿಗೆ ಬ್ಯಾಟ್ ಹಿಡಿದಿದ್ದರೆ, ಕೈಗವಸು ಹಾಗೂ ಕ್ಯಾಪ್‌ನ್ನು ಕೊನೆಯ ಬಾರಿ ಗೌರವದಿಂದ ತೆಗೆದಿದ್ದರೆ ತುಂಬಾ ಚೆನ್ನಾಗಿರುತ್ತಿತ್ತು. ನನ್ನ ಕಾರ್ಯಕ್ರಮದಲ್ಲಿ ಸಾಮಾನ್ಯವಾಗಿ ನೆಗೆಟಿವ್ ವಿಚಾರ ಹೇಳುವುದಿಲ್ಲ. ನನ್ನ ಮನಸ್ಸಿನಲ್ಲಿ ಈ ವಿಚಾರ ಬಂತು. ಇದನ್ನು ಅದುಮಿಟ್ಟುಕೊಳ್ಳಬೇಕೆಂದು ಪ್ರಯತ್ನಿಸಿದ್ದೆ. ಆದರೆ, ಇದನ್ನು ನೀವುಹೇಳಲೇಬೇಕೆಂದು ನನ್ನ ಹೃದಯ ಹೇಳಿತ್ತು. ಇಂತಹ ದೊಡ್ಡ ಆಟಗಾರನನ್ನು ಸರಿಯಾಗಿ ನಡೆಸಿಕೊಳ್ಳದ ಬಿಸಿಸಿಐ ನಷ್ಟ ಅನುಭವಿಸಿದೆ . ಬಿಸಿಸಿಐ ಧೋನಿಯನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ವಿಚಾರವನ್ನು ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಒಪ್ಪಿಕೊಳ್ಳುತ್ತಾರೆ. ಧೋನಿಯಂತಹ ಆಟಗಾರ ಈ ರೀತಿ ನಿವೃತ್ತಿಯಾಗಿರುವುದು ನನಗೆ ತುಂಬಾ ನೋವು ತಂದಿದೆ''ಎಂದು ಯೂ ಟ್ಯೂಬ್ ಚಾನಲ್‌ನಲ್ಲಿ ಮುಷ್ತಾಕ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X