Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆ.27ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ...

ಆ.27ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ23 Aug 2020 7:54 PM IST
share
ಆ.27ರವರೆಗೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು, ಆ. 23: ರಾಜ್ಯದ ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಆ.23ರಿಂದ ಆ.27ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಸಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಈ ವಾರ ಮೋಡ ಕವಿದ ವಾತಾವರಣ ಇರಲಿದ್ದು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಏನಾದರೂ ಸಮಸ್ಯೆಯಾದರೆ ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡುವಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ.

ವಲಯವಾರು ಬಿಬಿಎಂಪಿ ಸಹಾಯವಾಣಿ ಸಂಖ್ಯೆ: ಆರ್.ಆರ್ ನಗರ-080-2860 0954, ಬೊಮ್ಮನಹಳ್ಳಿ-080 -2573 5643, ದಾಸರಹಳ್ಳಿ-080-2839 3688, ಯಲಹಂಕ-080- 2363 6671, ಮಹದೇವಪುರ-080 -2851 2301, ದಕ್ಷಿಣ ವಲಯ-080 - 2656 6362, ಪಶ್ಚಿಮ ವಲಯ-080- 2346 3366, ಪೂರ್ವ ವಲಯ-080 2297 580. ಸಂಪರ್ಕಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X