ಸಾಹಿತ್ಯ ಅಕಾಡೆಮಿ: ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಆ.23 : ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ 2019 ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2019 ಜನವರಿ 1 ರಿಂದ ಡಿ.31 ರವರೆಗೆ ಪ್ರಥಮ ಮುದ್ರಿತವಾದ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳು ಪುಸ್ತಕ ಬಹುಮಾನಕ್ಕೆ ಅರ್ಹವಾಗಿವೆ. ಅರ್ಜಿಯನ್ನು ಸೆ.30 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 080-22211730, 22106460 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story





