Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಸ್ತೆಯಲ್ಲಿ ಯುವಕನಿಗೆ ಥಳಿಸಿದ ಪೊಲೀಸ್...

ರಸ್ತೆಯಲ್ಲಿ ಯುವಕನಿಗೆ ಥಳಿಸಿದ ಪೊಲೀಸ್ ಸಿಬ್ಬಂದಿ: ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ25 Aug 2020 10:48 PM IST
share
ರಸ್ತೆಯಲ್ಲಿ ಯುವಕನಿಗೆ ಥಳಿಸಿದ ಪೊಲೀಸ್ ಸಿಬ್ಬಂದಿ: ವಿಡಿಯೋ ವೈರಲ್

ಹೊಸದಿಲ್ಲಿ: ನೈಋತ್ಯ ದಿಲ್ಲಿಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಒಬ್ಬ ಯುವಕನೊಬ್ಬನಿಗೆ ಥಳಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸ್ ಕಾನ್ ಸ್ಟೇಬಲ್ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಕೃತ್ಯ ಎಸಗಿದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ರಾತ್ರಿ ವೇಳೆ ಯುವಕರು ರಸ್ತೆಯಲ್ಲಿ ಓಡಾಡುತ್ತಿದ್ದು, ಮನೆಗೆ ಹೋಗುವಂತೆ ಪೊಲೀಸ್ ಸಿಬ್ಬಂದಿ ಹೇಳಿದ್ದು, ಯುವಕರು ಅಲ್ಲೇ ಇದ್ದರು. ಇದರಿಂದ ಕೋಪಗೊಂಡ ಪೊಲೀಸ್ ಯುವಕನಿಗೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

#Delhi: A policeman seen assaulting a young boy, in a video that surfaced from RK Puram. The boy was allegedly wandering on the streets late at night in search of food. He is seen pleading #innocence. pic.twitter.com/RqCEPE8tpP

— Mojo Story (@themojo_in) August 24, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X