ಕಡಬ, ಆ.27: ನೂತನ ಕಡಬ ತಾಲೂಕು ಪಂಚಾಯತ್ ನ ಆಡಳಿತವು ಬಿಜೆಪಿ ಪಾಲಾಗಿದ್ದು, ಪ್ರಥಮ ಅಧ್ಯಕ್ಷೆಯಾಗಿ ರಾಜೇಶ್ವರಿ ಕನ್ಯಾಮಂಗಲ ಹಾಗೂ ಉಪಾಧ್ಯಕ್ಷೆಯಾಗಿ ಜಯಂತಿ ಆರ್. ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್ ಚುನಾವಣಾಧಿಕಾರಿಯಾಗಿದ್ದರು.