Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆಝಾನ್ ಕಾಡ್ಗ್ಚಿಚ್ಚುಗಳಿಂದ...

ಅಮೆಝಾನ್ ಕಾಡ್ಗ್ಚಿಚ್ಚುಗಳಿಂದ ದಟ್ಟಾರಣ್ಯದ ಗಾಳಿ ವಿಷಮಯ: ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ27 Aug 2020 8:03 PM IST
share
ಅಮೆಝಾನ್ ಕಾಡ್ಗ್ಚಿಚ್ಚುಗಳಿಂದ ದಟ್ಟಾರಣ್ಯದ ಗಾಳಿ ವಿಷಮಯ: ಅಧ್ಯಯನ ವರದಿ

ರಿಯೋ ಡಿ ಜನೈರೊ (ಬ್ರೆಝಿಲ್), ಆ. 27: ಅಮೆಝಾನ್ ದಟ್ಟಾರಣ್ಯದಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಡ್ಗಿಚ್ಚುಗಳು ಜಗತ್ತಿನ ಅತಿ ದೊಡ್ಡ ಅರಣ್ಯದ ಗಾಳಿಯನ್ನು ವಿಷಮಯಗೊಳಿಸುತ್ತಿವೆ ಹಾಗೂ ಇದರಿಂದಾಗಿ ಕೋವಿಡ್-19ರಿಂದಾಗಿ ಈಗಾಗಲೇ ಸಂಕಷ್ಟಕ್ಕೀಡಾಗಿರುವ ಈ ವಲಯದಲ್ಲಿ ಉಸಿರಾಟದ ಸಮಸ್ಯೆ ಪ್ರಕರಣಗಳಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ಬುಧವಾರ ಪ್ರಕಟಗೊಂಡ ಅಧ್ಯಯನ ವರದಿಯೊಂದು ತಿಳಿಸಿದೆ.

ಬ್ರೆಝಿಲ್‌ನ ವ್ಯಾಪ್ತಿಯಲ್ಲಿ ಬರುವ ಅಮೆಝಾನ್ ಅರಣ್ಯದಲ್ಲಿ ಕಳೆದ ವರ್ಷ ಸಂಭವಿಸಿದ ಸರಣಿ ಕಾಡ್ಗಿಚ್ಚುಗಳಿಂದಾಗಿ ಉತ್ಪತ್ತಿಯಾದ ಹೊಗೆಯನ್ನು ಸೇವಿಸಿ ಈ ವಲಯದ ಸುಮಾರು 2,195 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲುಷಿತ ಗಾಳಿಯನ್ನು ಸೇವಿಸಿದ ಬಳಿಕ ಅವರು ಶ್ವಾಸಕೋಶದ ಕಾಯಿಲೆಗಳಿಗೆ ಗುರಿಯಾಗಿದ್ದಾರೆ ಎಂದು ಅಧ್ಯಯನ ತಿಳಿಸಿದೆ.

ಈ ಅಧ್ಯಯನವನ್ನು ಹ್ಯೂಮನ್ ರೈಟ್ಸ್ ವಾಚ್ ಎಂದ ಮಾನವಹಕ್ಕುಗಳ ಸಂಘಟನೆಯು ಬ್ರೆಝಿಲ್‌ನ ಅವೆುಝಾನ್ ಪರಿಸರ ಸಂಶೋಧನಾ ಸಂಂಸ್ಥೆ (ಐಪಿಎಎಮ್) ಮತ್ತು ಇನ್‌ಸ್ಟಿಟ್ಯೂಟ್ ಫಾರ್ ಹೆಲ್ತ್ ಪಾಲಿಸಿ ಸ್ಟಡೀಸ್ (ಐಇಪಿಎಸ್)ಗಳ ಸಹಯೋಗದೊಂದಿಗೆ ನಡೆಸಿದೆ.

ಕಲುಷಿತ ಗಾಳಿ ಸೇವಿಸಿ ಅಸ್ವಸ್ಥಗೊಂಡವರಲ್ಲಿ 477 ಶಿಶುಗಳು ಮತ್ತು 1,080 ಮಂದಿ 60ಕ್ಕಿಂತ ಹೆಚ್ಚು ವರ್ಷದವರು ಸೇರಿದ್ದಾರೆ. ಆಸ್ಪತ್ರೆಗೆ ದಾಖಲಾದವರಲ್ಲಿ 60 ವರ್ಷಕ್ಕಿಂತ ಹೆಚ್ಚಿನವರು 70 ಶೇಕಡದಷ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X