ಬೆಣಂದೂರು ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ
ಭಟ್ಕಳ: ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಬೆಣಂದೂರು ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮೂವರು ಆರೋಪಿತರನ್ನು ಗುರುವಾರ ದಸ್ತಗಿರಿ ಮಾಡಿ ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇತ್ತಿಚೆಗಷ್ಟೆ 8 ಜನ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರು ಇಂದು ಮತ್ತೇ ಮೂವರನ್ನು ಬಂಧಿಸಿದ್ದಾರೆ.
Next Story





