Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ...

ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ30 Aug 2020 10:20 PM IST
share

ಮಂಗಳೂರು, ಆ. 30: ದ.ಕ. ಜಿಲ್ಲೆಯಲ್ಲಿ 2020-21ನೇ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೃಷಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಲು ಕಾರಣವಾದ ಶ್ರಮಿಕ ರೈತರನ್ನು ಗುರುತಿಸಿ ರಾಜ್ಯ, ಜಿಲ್ಲೆ ಮತ್ತು ತಾಲೂಕು ಮಟ್ಟಗಳಲ್ಲಿ ಕೃಷಿ ಪ್ರಶಸ್ತಿ ನೀಡಲಾಗುವುದು.

ಈ ಯೋಜನೆಯಡಿ ತಾಲೂಕು, ಜಿಲ್ಲಾ, ರಾಜ್ಯ ಮಟ್ಟದಲ್ಲಿ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆ ನಡೆಸಿ ಪ್ರತಿ ಬೆಳೆಗೂ ಮೂರು ಬಹುಮಾನಗಳನ್ನು ನೀಡಲಾಗುತ್ತಿದೆ. ದ.ಕ. ಪ್ರಸ್ತುತ ಮುಂಗಾರಿನಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದ ಸ್ಪರ್ಧೆಗೆ ಭತ್ತ ಬೆಳೆಯನ್ನು ಆಯ್ಕೆ ಮಾಡಲಾಗಿದೆ.

ಅರ್ಜಿದಾರರು ಸ್ವತ: ಬೇಸಾಯದಲ್ಲಿ ತೊಡಗಿರುವ ಕ್ರಿಯಾಶೀಲ ಕೃಷಿಕನಾಗಿರಬೇಕು. ಅರ್ಜಿಯೊಂದಿಗೆ ಪಹಣಿ ಪತ್ರಿಕೆ, ಶುಲ್ಕ ಪಾವತಿಸಿದ್ದಕ್ಕೆ ಚಲನ್, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಾದಲ್ಲಿ ಜಾತಿ ಪ್ರಮಾಣಪತ್ರ, ರೈತರ ಛಾಯಾಚಿತ್ರ-ಸಾಮಾನ್ಯ ವರ್ಗದ ರೈತರು 100 ರೂ. ಪಾವತಿಸಬೇಕು. ಅರ್ಜಿ ಸಲ್ಲಿಸಲು ಸೆ.15 ಕೊನೆಯ ದಿನವಾಗಿರುತ್ತದೆ.

ಕೃಷಿ ಪಂಡಿತ ಪ್ರಶಸ್ತಿಯಲ್ಲಿ ಭಾಗವಹಿಸುತ್ತಿರುವವರು ಬೆಳೆ ಪದ್ಧತಿ, ಸಮಗ್ರ ಕೃಷಿ ಪದ್ಧತಿ ಬೆಳೆ ಪದ್ಧತಿಗಳು ಮತ್ತು ಬೆಳೆ ವೈವಿಧ್ಯೀಕರಣ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣಗಳ ಅಭಿವೃದ್ಧಿ, ನೀರಿನ ಸಮರ್ಥ ಬಳಕೆ ಇನ್ನಿತರೆ ಯಾವುದಾದರೂ ಕ್ಷೇತ್ರದಲ್ಲಿ ಸಾಧನೆ ಕುರಿತ ವಿಭಾಗಗಳಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಸಂಬಂಧಿತ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳು/ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಮಂಗಳೂರು ಜಂಟಿ ಕೃಷಿ ನಿರ್ದೇಶಕರ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X