Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯಿಂದ ಕೊರೋನ ಹೆಸರಿನಲ್ಲಿ...

ಬಿಜೆಪಿಯಿಂದ ಕೊರೋನ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಲೂಟಿ: ರಿಝ್ವಾನ್ ಅರ್ಷದ್

ವಾರ್ತಾಭಾರತಿವಾರ್ತಾಭಾರತಿ31 Aug 2020 1:00 PM IST
share
ಬಿಜೆಪಿಯಿಂದ ಕೊರೋನ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಲೂಟಿ: ರಿಝ್ವಾನ್ ಅರ್ಷದ್

ಮೈಸೂರು, ಆ.31: ಕೊರೋನ ಹಾವಳಿ ಬಿಜೆಪಿಯವರಿಗೆ ದೊಡ್ಡ ಹಬ್ಬವಾಗಿದೆ. ಹಾಗಾಗಿ ಕೊರೋನ ಹೆಸರಿನಲ್ಲಿ ಸಾಕಷ್ಟು ಹಣವನ್ನು ಲೂಟಿ ಹೊಡೆಯುತ್ತಿದ್ದಾರೆ ಎಂದು ಶಿವಾಜಿ ನಗರದ ಶಾಸಕ ರಿಝ್ವಾನ್ ಅರ್ಷದ್ ಆರೋಪಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಮಾಸ್ಕ್, ಗ್ಲೌಸ್, ಪಿಪಿಇ ಕಿಟ್, ಥರ್ಮಲ್ ಸ್ಕ್ಯಾನಿಂಗ್ ಹೆಸರಿನಲ್ಲಿ ಸಾವಿರಾರು ಕೋಟಿ ರೂ. ಮಾಡುತ್ತಿದ್ದಾರೆ. ಜೊತೆಗೆ ಕೋವುಡ್ ಸೆಂಟರ್ ಗಳನ್ನು ಮಾಡಿ ಅಲ್ಲಿಗೆ ಮಂಚ, ಹಾಸಿಗೆ, ದಿಂಬು ಹೆಸರಿನಲ್ಲೂ ದುಡ್ಡು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರ್ಮದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಇವರು ಅಧರ್ಮವನ್ನು ಮಾಡುತ್ತಿದ್ದಾರೆ. ಆಪರೇಷನ್ ಕಮಲ ಮಾಡಿ ಸರ್ಕಾರ ರಚನೆ ಮಾಡಿರುವ ಇವರು ಉಪಚುನಾವಣೆಯಲ್ಲಿ ಒಂದೊಂದು ಕ್ಷೇತ್ರಕ್ಕೂ 40ರಿಂದ 50 ಕೋಟಿ ರೂ. ಖರ್ಚು ಮಾಡಿದ್ದಾರೆ. ಆ ಹಣವನ್ನೆಲ್ಲಾ ಕೊರೋನ ಹೆಸರಿನಲ್ಲಿ ದೋಚುತ್ತಿದ್ದಾರೆ ಎಂದು ಹರಿಹಾಯ್ದರು.

ದೇಶಾದ್ಯಂತ ಕೊರೋನ ವ್ಯಾಪಕವಾಗಿದ್ದು, ಸೋಂಕಿತರ ಸಂಖ್ಯೆಯಲ್ಲಿ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದೆ. 21  ದಿನಗಳಲ್ಲಿ ಕೊರೋನ ಹೋಗಲಾಡಿಸುತ್ತೇನೆ ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ಇದೀಗ ಕೊರೋನ ಹೆಚ್ಚಳದ ಕುರಿತು ಮಾತನಾಡುತ್ತಿಲ್ಲ. ದೇಶದ ಆರ್ಥಿಕ ಪರಿಸ್ಥಿತಿ ಕುಸಿದಿದ್ದರೂ ಒಂದು ಮಾತನ್ನು ಪ್ರಧಾನಿ ಆಡುತ್ತಿಲ್ಲ. ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇದೆಲ್ಲಾ ದೇವರ ಆಟ ಎಂದು ಹೇಳುತ್ತಾರೆ. ಹಾಗಿದ್ದ ಮೇಲೆ ಸರ್ಕಾರ ನಡೆಸಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.

ಜನರ ಸಾವಿನಲ್ಲೂ ಬಿಜೆಪಿಯವರು ದುಡ್ಡು ಮಾಡುತ್ತಿದ್ದಾರೆ. ಕೊರೋನ ನಿರ್ವಹಣೆ ಕುರಿತು ಲೆಕ್ಕ ಕೊಡಿ ಎಂದು ನಮ್ಮ ನಾಯಕರಾದ ಸಿದ್ದರಾಮಯ್ಯ 5 ಬಾರಿ ಪತ್ರ ಬರೆದಿದ್ದರೂ ಲೆಕ್ಕ ಕೊಡುತ್ತಿಲ್ಲ, ಇವರಿಗೆ ಇನ್ಯಾವ ರೀತಿ ಕೇಳಬೇಕೊ ಅರ್ಥ ಆಗುತ್ತಿಲ್ಲ. ಇವರ ಹಗರಣದ ದಾಖಲೆಯನ್ನು ಸಧ್ಯದಲ್ಲಿಯೇ  ಬಿಡುಗಡೆ ಮಾಡಲಿದ್ದೇವೆ ಎಂದು ರಿಝ್ವಾನ್ ಅರ್ಷದ್ ಹೇಳಿದರು.

ಡ್ರಗ್ಸ್ ಮಾಫಿಯಾ ಈ ಹಿಂದಿನಿಂದಲೂ ನಡೆಯುತ್ತಾ ಬಂದಿದೆ‌. ಇದರ ನಿಯಂತ್ರಣಕ್ಕೆ ಸರ್ಕಾರ ಯಾವುದೇ ಕ್ರಮ ಕೈಗೊಂಡರು ಕಾಂಗ್ರೆಸ್ ಸ್ವಾಗತ ಮಾಡುತ್ತದೆ ಎಂದು ರಿಝ್ವಾನ್ ಅರ್ಷದ್  ಹೇಳಿದರು.

ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣ. ಶಾಸಕರ ಮನೆ ಮತ್ತು ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತಾರೆ ಎಂದರೆ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು ಎಂದು ರಿಝ್ವಾನ್ ಹರ್ಷದ್ ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಕಾಂಗ್ರೆಸ್ ಮುಖಂಡರುಗಳಾದ ಲಕ್ಷ್ಮಣ್, ಅಯ್ಯೂಬ್ ಖಾನ್, ಶಿವಣ್ಣ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X