Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್-19 ಕೆಲ ನಿರ್ಬಂಧಗಳು ಸಡಿಲು:...

ಕೋವಿಡ್-19 ಕೆಲ ನಿರ್ಬಂಧಗಳು ಸಡಿಲು: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

ವಾರ್ತಾಭಾರತಿವಾರ್ತಾಭಾರತಿ31 Aug 2020 9:42 PM IST
share
ಕೋವಿಡ್-19 ಕೆಲ ನಿರ್ಬಂಧಗಳು ಸಡಿಲು: ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

 ಉಡುಪಿ, ಆ.31:ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್ ಮೆಂಟ್ ವಲಯಗಳಲ್ಲಿ ಕೆಲವೊಂದು ನಿಬಂಧನೆಗಳನ್ನು ಹೇರುವುದು ಮತ್ತು ಕಂಟೈನ್‌ಮೆಂಟ್ ಹೊರವಲಯಗಳಲ್ಲಿ ಕೆಲವೊಂದು ಚಟುವಟಿಕೆಗಳ ನಿರ್ಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯಕವೆಂದು ಕಂಡುಬಂದಿದ್ದು, ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಸೆಪ್ಟಂಬರ್ 1ರಿಂದ ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಕೆಲವು ನಿಬಂಧನೆಗಳನ್ನು ವಿಧಿಸಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ಕಂಟೈನ್‌ಮೆಂಟ್ ವಲಯಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಸೆ.30ರ ವರೆಗೆ ಇರುತ್ತದೆ. ವೈದ್ಯಕೀಯ ತುರ್ತುಸೇವೆಗಳು ಮತ್ತು ಅವಶ್ಯಕತೆಗಳು ಹಾಗೂ ಅಗತ್ಯ ವಸ್ತುಗಳು ಮತ್ತು ಸೇವೆಗಳ ಪೂರೈಕೆಗಳನ್ನು ಕಾಪಾಡಿಕೊಳ್ಳಲು ಅನುಮತಿಯನ್ನು ನೀಡಲಾ ಗಿದೆ. ಇವುಗಳ ಹೊರತು ಕಂಟೈನ್‌ಮೆಂಟ್ ವಲಯ ಒಳಗೆ ಹಾಗೂ ಹೊರಗೆ ಜನರ ಲನವಲನಗಳನ್ನು ನಿಷೇಧಿಸಲಾಗಿದೆ.

ಕಂಟೈನ್‌ಮೆಂಟ್ ವಲಯಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಸೆ.30ರ ವರೆಗೆ ಇರುತ್ತದೆ. ವೈದ್ಯಕೀಯ ತುರ್ತುಸೇವೆಗಳು ಮತ್ತು ಅವಶ್ಯಕತೆಗಳು ಹಾಗೂ ಅಗತ್ಯ ವಸ್ತುಗಳು ಮತ್ತು ಸೇವೆಗಳ ಪೂರೈಕೆಗಳನ್ನು ಕಾಪಾಡಿಕೊಳ್ಳಲು ಅನುಮತಿಯನ್ನು ನೀಡಲಾ ಗಿದೆ. ಇವುಗಳ ಹೊರತು ಕಂಟೈನ್‌ಮೆಂಟ್ ವಲಯ ಒಳಗೆ ಹಾಗೂ ಹೊರಗೆ ಜನರ ಚಲನವಲನಗಳನ್ನು ನಿಷೇಧಿಸಲಾಗಿದೆ.

ಕಂಟೈನ್‌ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಶಾಲೆಗಳು, ಕಾಲೇಜುಗಳು, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಸೆ.30ರವರೆಗೆ ವಿದ್ಯಾರ್ಥಿಗಳು ಮತ್ತು ನಿಯಮಿತ ತರಗತಿ ಚಟುವಟಿಕೆಗಳಿಗೆ ಮುಚ್ಚಿರುವುದು ಮುಂದುವರಿಯಲಿದೆ. ಆದರೆ ಆನ್‌ಲೈನ್/ದೂರಶಿಕ್ಷಣ ಕಲಿಕೆಗಳಿಗೆ ಅನುಮತಿ ಮುಂದುವರಿಯಲಿದೆ. ಸೆ.20ರಿಂದ ಜಾರಿಗೆ ಬರುವಂತೆ ಕಂಟೈನ್‌ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಮಾತ್ರ ಆನ್‌ಲೈನ್ ಬೋಧನೆ/ಟೆಲಿ ಸಮಾಲೋಚನೆ ಹಾಗೂ ತತ್ಸಂಬಂಧಿತ ಕಾರ್ಯಕ್ಕಾಗಿ ಒಮ್ಮೆಗೆ ಶಾಲೆಗಳಿಗೆ ಶೇ. 50ರಷ್ಟು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಕರೆಯಬಹುದು.

ರಾಷ್ಟ್ರೀಯ ಕೌಶಲ್ಯ ತರಬೇತಿ ಸಂಸ್ಥೆಗಳು, ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಐ), ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ ಅಥವಾ ರಾಜ್ಯ ಕೌಶಲ್ಯ ಅಭಿವೃದ್ಧಿ ಮಿಷನ್‌ನಲ್ಲಿ ನೋಂದಾಯಿಸಿಕೊಂಡ ಅಲ್ಪಾವಧಿ ತರಬೇತಿ ಕೇಂದ್ರ ಗಳಲ್ಲಿ ಕೌಶಲ್ಯ ಅಥವಾ ಉದ್ಯಮಶೀಲತೆ ತರಬೇತಿಯನ್ನು ಪಡೆಯುವುದಕ್ಕೆ ಸೆ.21ರಿಂದ ಜಾರಿಗೆ ಬರುವಂತೆ ಅನುಮತಿ ನೀಡಲಾಗುವುದು.

ಸರಕಾರದ ಎಲ್ಲಾ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X