ಕೊರೋನ ಸೋಂಕಿಗೆ ಜೆಎಂಎಫ್‍ಸಿ ನ್ಯಾಯಾಲಯದ ನೌಕರ ಬಲಿ

ಮೈಸೂರು,ಆ.31: ಪಿರಿಯಾಪಟ್ಟಣದ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಸೇವೆ ಸಲ್ಲಿಸುತ್ತಿದ್ದ ಛಾಯಾಪುತ್ರ ಎಂಬವರು ಕೊರೋನ ಸೋಂಕಿನಿಂದ ಬಳಲುತ್ತಿದ್ದು, ನಿನ್ನೆ ಮೃತಪಟ್ಟಿದ್ದಾರೆ.
ಅವರು ಮೈಸೂರಿನ ಕೊರೋನ ಸೆಂಟರ್ ನಲ್ಲಿ ಕೊರೋನ ಸೋಂಕಿಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Next Story





