Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು : 133 ಮಂದಿಗೆ ಕೋವಿಡ್...

ಕಾಸರಗೋಡು : 133 ಮಂದಿಗೆ ಕೋವಿಡ್ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ3 Sept 2020 7:51 PM IST
share
ಕಾಸರಗೋಡು : 133 ಮಂದಿಗೆ ಕೋವಿಡ್ ಪಾಸಿಟಿವ್

ಕಾಸರಗೋಡು :  ಜಿಲ್ಲೆಯಲ್ಲಿ ಗುರುವಾರ 133 ಮಂದಿಗೆ ಕೋವಿಡ್ ದೃಢಪಟ್ಟಿದೆ. 120 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. 8 ಮಂದಿ ವಿದೇಶ ದಿಂದ, 5 ಮಂದಿ ಇತರ ರಾಜ್ಯಗಳಿಂದ ಬಂದವರು ಎಂದು ಜಿಲ್ಲಾ ವೈದ್ಯಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.

ಕಾಸರಗೋಡು ನಗರಸಭೆ 26, ಮಧೂರು ಪಂಚಾಯತ್ 13, ಕಾರಡ್ಕ ಪಂಚಾಯತ್ 2, ಚೆಮ್ನಾಡ್ 12, ಚೆಂಗಳ ಪಂಚಾಯತ್ 8, ಕುತ್ತಿಕೋಲು ಪಂಚಾಯತ್ 1, ಮೊಗ್ರಾಲ್ ಪುತ್ತೂರು 6, ಪೈವಳಿಕೆ ಪಂಚಾಯತ್ 2, ಪುತ್ತಿಗೆ ಪಂಚಾಯತ್ 2, ಎಣ್ಮಕಜೆ ಪಂಚಾಯತ್ 3, ಮುಳಿಯಾರು ಪಂಚಾಯತ್ 5, ಮಂಜೇಶ್ವರ ಪಂಚಾಯತ್ 2, ಮಂಗಲ್ಪಾಡಿ ಪಂಚಾಯತ್ 2, ಕುಂಬಳೆ ಪಂಚಾಯತ್ 5, ಕಾಞಂಗಾಡ್ ನಗರಸಭೆ 10, ಉದುಮಾ ಪಂಚಾಯತ್ 11, ಮಡಿಕೈ ಪಂಚಾಯತ್ 1, ಪಳ್ಳಿಕ್ಕರೆ ಪಂಚಾಯತ್ 6, ಅಜಾನೂರು ಪಂಚಾಯತ್ 6, ಪಡನ್ನ ಪಂಚಾಯತ್ 2, ನೀಲೇಶ್ವರ ನಗರಸಭೆ 2, ಕಯ್ಯೂರು-ಚೀಮೇನಿ ಪಂಚಾಯತ್ 2, ಕಿನಾನೂರು-ಕರಿಂದಳಂ ಪಂಚಾಯತ್ 1, ಪುಲ್ಲೂರು-ಪೆರಿಯ ಪಂಚಾಯತ್ 1 ಮಂದಿಗೆ ಕೋವಿಡ್ ಪಾಸಿಟಿವ್  ದೃಢಪಟ್ಟಿದೆ.

ದುಬೈ ಯಿಂದ ಆಗಮಿಸಿದ್ದ ಚೆಮ್ನಾಡ್ ಪಂಚಾಯತ್ ನ 52, ಉದುಮಾ ಪಂಚಾಯತ್ ನ 32, 51, 28, 37 ವರ್ಷದ ಪುರುಷರು, ಅಬುದಾಭಿಯಿಂದ ಬಂದಿದ್ದ ಕಾಸರಗೋಡು ನಗರಸಭೆಯ 24, ಷಾರ್ಜಾದಿಂದ ಆಗಮಿಸಿದ್ದ ಪಳ್ಳಿಕ್ಕರೆ ಪಂಚಾಯತ್ ನ 60 ವರ್ಷದ ಪುರುಷರಿಗೆ ಕೋವಿಡ್ ಸೋಂಕು ಖಚಿತವಾಗಿದೆ.

ಜಮ್ಮು ಕಾಶ್ಮೀರದಿಂದ ಬಂದಿದ್ದ ಕಾಞಂಗಾಡ್ ನಗರಸಭೆಯ 32, ರಾಜಸ್ತಾನದಿಂದ ಆಗಮಿಸಿದ್ದ ಕರ್ನಾಟಕ ಮೂಲ ನಿವಾಸಿಗಳಾದ 60, 41, ಕಾಸರಗೋಡು ನಗರಸಭೆಯ 30 ವರ್ಷದ ಪುರುಷರು, ಕರ್ನಾಟಕದಿಂದ ಬಂದಿದ್ದ ಮಂಜೇಶ್ವರ ಪಂಚಾಯತ್ ನ 24 ವರ್ಷದ ಪುರುಷ  ಸೋಂಕಿತರು.

170 ಮಂದಿಗೆ ನೆಗೆಟಿವ್ 

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 170 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ. ಕಾಸರಗೋಡು ನಗರಸಭೆ 16, ಚೆಮ್ನಾಡ್ ಪಂಚಾಯತ್ 30, ಕಾಞಂಗಾಡ್ ನಗರಸಭೆ 21, ಅಜಾನೂರು ಪಂಚಾಯತ್ 19, ನೀಲೇಶ್ವರ ನಗರಸಭೆ 12, ತ್ರಿಕರಿಪುರ ಪಂಚಾಯತ್ 9, ಚೆರುವತ್ತೂರು ಪಂಚಾಯತ್ 7, ಮಂಗಲ್ಪಾಡಿ, ಕಯ್ಯೂರು-ಚೀಮೇನಿ, ವಲಿಯ ಪರಂಬ ಪಂಚಾಯತ್ ತಲಾ 6, ಚೆಂಗಳ, ಮೊಗ್ರಾಲ್ ಪುತ್ತೂರು, ಪಡನ್ನ, ಕುಂಬಳೆ ಪಂಚಾಯತ್ ತಲಾ 4 ಮಂದಿ, ವರ್ಕಾಡಿ ಪಂಚಾಯತ್ 3, ಕೀನಾನೂರು-ಕರಿಂದಳಂ, ಪಳ್ಳಿಕ್ಕರೆ, ಪುತ್ತಿಗೆ, ಕೋಡೋಂ-ಬೇಳೂರು, ಮಧೂರು ಪಂಚಾಯತ್ ತಲಾ 2, ಮಂಜೇಶ್ವರ, ಪೈವಳಿಕೆ, ಮೀಂಜ, ದೇಲಂಪಾಡಿ, ಕಾರಡ್ಕ, ಪಿಲಿಕೋಡ್, ಮಡಿಕೈ ಪಂಚಾಯತ್ ತಲಾ ಒಬ್ಬರು ಗುಣಮುಖರಾದರು.

6474 ಮಂದಿ ನಿಗಾದಲ್ಲಿ 

ಕಾಸರಗೋಡು ಜಿಲ್ಲೆಯಲ್ಲಿ 6474 ಮಂದಿ ನಿಗಾದಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ. ಮನೆಗಳಲ್ಲಿ 5587, ಸಾಂಸ್ಥಿಕವಾಗಿ 887 ಮಂದಿ ನಿಗಾದಲ್ಲಿರುವರು. ನೂತನವಾಗಿ 306 ಮಂದಿ ನಿಗಾ ಪ್ರವೇಶ ಮಾಡಿದ್ದಾರೆ. 220 ಮಂದಿ ಗುರುವಾರ ನೂತನವಾಗಿ ನಿಗಾ ಪ್ರವೇಶ ಮಾಡಿದ್ದಾರೆ. ನೂತನವಾಗಿ 1254 ಮಂದಿಯ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. 697 ಮಂದಿಯ ಫಲಿತಾಂಶ ಲಭಿಸಲು ಬಾಕಿಯಿದೆ.

ಕಾಸರಗೋಡು ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 5378 ಮಂದಿಗೆ ಕೋವಿಡ್ ಪಾಸಿಟಿವ್ 

ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 5378 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಇವರಲ್ಲಿ 4407 ಮಂದಿಗೆ ಸಂಪರ್ಕ ಮೂಲಕ ಸೋಂಕು ತಗುಲಿದೆ. 565 ಮಂದಿ ವಿದೇಶದಿಂದ, 406 ಮಂದಿ ಇತರ ರಾಜ್ಯಗಳಿಂದ ಆಗಮಿಸಿದವರು. 4044 ಮಂದಿಗೆ ಈ ವರೆಗೆ ಕೋವಿಡ್ ನೆಗೆಟಿವ್ ಆಗಿದೆ. ಈಗ 1292 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.  42 ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X