Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ3 Sept 2020 9:53 PM IST
share

ಮಂಗಳೂರು, ಸೆ.3: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಕೌಶಲ್ಯ ಅಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಯೋಜನೆ ಯಡಿ ಅಲ್ಪಾವಧಿ ಉಚಿತ ತರಬೇತಿಯನ್ನು ಅರ್ಹ ನಿರುದ್ಯೋಗಿ ಯುವಕ, ಯುವತಿಯರಿಗೆ ಹೊಟೇಲ್ ಮ್ಯಾನೇಜ್‌ಮೆಂಟ್ ಕ್ಷೇತ್ರದಲ್ಲಿ ಪ್ರಾರಂಭಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೊಟೇಲ್ ಮ್ಯಾನೇಜ್‌ಮೆಂಟ್ ತರಬೇತಿ ಕ್ಷೇತ್ರಗಳ ವಿವರ ಇಂತಿವೆ: ಫುಡ್ ಪ್ರೊಡಕ್ಷನ್ ತರಬೇತಿಯು ಅವಧಿ 18 ವಾರಗಳು, ಕನಿಷ್ಟ ವಿದ್ಯಾರ್ಹತೆ 8ನೇ ತರಗತಿ ಉತ್ತೀರ್ಣ, ಸ್ಟೈಫಂಡ್ (ಷರತ್ತಿಗೊಳಪಟ್ಟು) 2,000 ರೂ., ಬೇಕರಿ ಆ್ಯಂಡ್ ಕನ್‌ಫೆಕ್ಷನರಿ -6 ವಾರಗಳು, ಕನಿಷ್ಠ ವಿದ್ಯಾರ್ಹತೆ -8ನೇ ತರಗತಿ ಉತ್ತೀರ್ಣ, ಸ್ಟೈಫೆಂಡ್ 2,000 ರೂ., ಫುಡ್ ಆ್ಯಂಡ್ ಬೆವರೇಜ್ ಸರ್ವಿಸ್, 12 ವಾರಗಳು, 10ನೇ ತರಗತಿ ಉತ್ತೀರ್ಣ, ಸ್ಟೈಫೆಂಡ್ 1,500 ರೂ. ಫ್ರೆಂಟ್ ಆಫೀಸ್ -14 ವಾರಗಳು, 12ನೇ ತರಗತಿ, ಸ್ಟೈಫೆಂಡ್ 1500 ರೂ., ಹೌಸ್ ಕೀಪಿಂಗ್ -12 ವಾರಗಳು, 5ನೇ ತರಗತಿ ಉತ್ತೀರ್ಣ, ಸ್ಟೈಫೆಂಡ್ 1500 ರೂ.

ತರಬೇತಿಗೆ ನಿರ್ದಿಷ್ಟ ವಯೋಮಿತಿ 18ರಿಂದ 35 ವರ್ಷದೊಳಗಿರಬೇಕು. ತರಬೇತಿಯ ವಿಶೇಷತೆಗಳು-ತರಬೇತಿಯ ಅವಧಿಯಲ್ಲಿ ಮಧ್ಯಾಹ್ನದ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಗುತ್ತದೆ. ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆ ಹಾಗೂ ಫುಡ್‌ಕ್ರಾಫ್ಟ್ ಸಂಸ್ಥೆಯಿಂದ ಜಂಟಿಯಾಗಿ ಪ್ರಮಾಣಪತ್ರ ನೀಡಲಾಗುವುದು ಮತ್ತು ಪ್ರತಿಷ್ಠಿತ ಹೋಟೆಲ್ ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುತ್ತದೆ.

ಅರ್ಜಿದಾರರು ಸಲ್ಲಿಸಬೇಕಾದ ದಾಖಲೆಗಳು: ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಇತ್ತೀಚಿನ 5 ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು, ಶೈಕ್ಷಣಿಕ ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್ ಖಾತೆಯ ವಿವರ ಮತ್ತು ಆಧಾರ್ ಕಾರ್ಡ್‌ನ ಪ್ರತಿ ಲಗತ್ತಿಸಿರಬೇಕು.

ತರಬೇತಿ ನೀಡುವ ಸ್ಥಳ: ಫುಡ್‌ಕ್ರಾಫ್ಟ್  ಇನ್‌ಸ್ಟಿಟ್ಯೂಟ್, ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿ, ದಸರಾ ವಸ್ತು ಪ್ರದರ್ಶನ ಆವರಣ, ದೊಡ್ಡಕೆರೆ ಮೈದಾನ, ಇಂದಿರಾನಗರ, ಮೈಸೂರು -570010. ಅರ್ಹ ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ನಿಗದಿಪಡಿಸಿರುವ ಅರ್ಜಿಯನ್ನು ಪಡೆದು ಸಲ್ಲಿಸಬೇಕು. ಮಾಹಿತಿಗಾಗಿ ಫುಡ್ ಕ್ರಾಫ್ಟ್  ಇನ್‌ಸ್ಟಿಟ್ಯೂಟ್ ಮೈಸೂರು (ದೂ.ಸಂ: 6362018821, 0821-2445388ನ್ನು ಸಂಪರ್ಕಿಸಲು ಪ್ರಾಂಶುಪಾಲರ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X