Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೇತನ ವಂಚಿತ ಶಿಕ್ಷಕರಿಗೆ ಸರಕಾರ ತಲಾ 10...

ವೇತನ ವಂಚಿತ ಶಿಕ್ಷಕರಿಗೆ ಸರಕಾರ ತಲಾ 10 ಸಾವಿರ ರೂ. ನೀಡಲಿ: ಅಭಿಷೇಕ್ ಉಳ್ಳಾಲ್

ವಾರ್ತಾಭಾರತಿವಾರ್ತಾಭಾರತಿ4 Sept 2020 12:19 PM IST
share
ವೇತನ ವಂಚಿತ ಶಿಕ್ಷಕರಿಗೆ ಸರಕಾರ ತಲಾ 10 ಸಾವಿರ ರೂ. ನೀಡಲಿ: ಅಭಿಷೇಕ್ ಉಳ್ಳಾಲ್

ಮಂಗಳೂರು, ಸೆ. 4: ಕರೋನ ಹಿನ್ನೆಲೆಯಲ್ಲಿ ಶಿಕ್ಷಕರು, ಉಪನ್ಯಾಕರು ವೇತನವಿಲ್ಲದೆ ದುಡಿಯುವಂತಾಗಿದ್ದು, ತಮ್ಮ ಕುಟುಂಬ ನಿರ್ವಹಣೆಗಾಗಿ ಸಾಲ ಮಾಡವ ಪರಿಸ್ಥಿತಿ ಬಂದಿದೆ. ಯಾರೆಲ್ಲ ವೇತನದಿಂದ ವಂಚಿತರಾಗಿದ್ದಾರೊ ಅವರಿಗೆ ಸರ್ಕಾರ ತಕ್ಷಣ ತಿಂಗಳಿಗೆ 10 ಸಾವಿರ ರೂ.ನಂತೆ ಆರ್ಥಿಕ ಸಹಾಯ ನೀಡಬೇಕು ಎಂದು ಮಂಗಳೂರು ವಿವಿ ಶೈಕ್ಷಣಿಕ ಪರಿಷತ್ ಮಾಜಿ ಸದಸ್ಯ ಅಭಿಷೇಕ್ ಉಳ್ಳಾಲ್ ಮನವಿ ಮಾಡಿದ್ದಾರೆ.

ಸರ್ಕಾರ ಕಾರ್ಮಿಕರಿಗೂ ಕನಿಷ್ಠ ವೇತನ ನಿಗದಿಪಡಿಸಿದೆ. ಆದರೆ ಮಕ್ಕಳನ್ನು ಉತ್ತಮ ಪ್ರಜೆಗಳಾಗಿ ಸಮಾಜಕ್ಕೆ ನೀಡುವ ಶಿಕ್ಷಕರಿಗೆ ಕನಿಷ್ಠ ವೇತನ ನಿಗದಿ ಪಡಿಸದೆ ನಿರ್ಲಕ್ಷ ವಹಿಸಿದೆ. ಆದ್ದರಿಂದ ಸರ್ಕಾರ ಶೈಕ್ಷಣಿಕ ತಜ್ಞರ ಸಮಿತಿಯೊಂದನ್ನು ರಚಿಸಿ ಅವರಿಂದ ಶಿಕ್ಷಕರ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಬೇಕು. ಕನಿಷ್ಠ ವೇತನ ನೀಡುವ ನಿಟ್ಟಿನಲ್ಲಿ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಬೇಕು. ಹಲವು ಶಿಕ್ಷಣ ಸಂಸ್ಥೆಗಳು ಶೇ.50, 70ರಷ್ಟು ವೇತನ ಪಾವತಿಸುತ್ತಿದೆ. ಕೋವಿಡ್ ಕಾರಣ ನೀಡಿ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದು ಕಾಲೇಜು ವಿಭಾಗದ ಎಲ್ಲ ಶಿಕ್ಷಕರನ್ನು ಕೆಲಸದಿಂದ ತೆಗೆದಿದೆ ಎಂದವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶಿಕ್ಷಕರ ಟ್ರೋಲ್ ಶಿಕ್ಷಾರ್ಹ

ಆನ್‌ಲೈನ್ ಶಿಕ್ಷಣ ವ್ಯವಸ್ಥೆ ಎಂಬುದೇ ನಮಗೆ ಹೊಸದು. ಅದರಲ್ಲೂ ಹೆಚ್ಚಿನ ಶಿಕ್ಷಕರು ಈ ವ್ಯವಸ್ಥೆ ಹೊಂದಿಕೊಳ್ಳಲು ಕಷ್ಟ ಪಡುತ್ತಿದ್ದಾರೆ. ಕೆಲವು ವಿದ್ಯಾರ್ಥಿಗಳು ಶಿಕ್ಷಕರು ಆನ್‌ಲೈನ್‌ನಲ್ಲಿ ಪಾಠ ಮಾಡುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುತ್ತಿದ್ದಾರೆ. ಇದು ಶಿಕ್ಷಾರ್ಹ ಅಪರಾಧ. ಆಡಳಿತ ಮಂಡಳಿ ಅಂತಹ ವಿದ್ಯಾರ್ಥಿಗಳು ತಮ್ಮ ಸಂಸ್ಥೆಯಿಂದ ವಜಾ ಗೊಳಿಸಬೇಕು ಎಂದವರು ಆಗ್ರಹಿಸಿದರು.

ಮಂಗಳೂರು ವಿವಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಉಪಸ್ಥಿತರಿದ್ದರು.

ರಿಸರ್ವ್ ಬ್ಯಾಂಕ್ ಸಾಲದಲ್ಲಿ ಒಂದಂಶ ಶಿಕ್ಷಕರಿಗೆ ಮೀಸಲಿಡಿ

ರಾಜ್ಯ ಸರ್ಕಾರ ರಿಸರ್ವ್ ಬ್ಯಾಂಕ್‌ನಿಂದ ಸಾಲ ಪಡೆಯಲು ಉದ್ದೇಶಿಸಿದ್ದು, ಅದರಲ್ಲಿ ಒಂದಂಶವನ್ನು ಶಿಕ್ಷಕರಿಗಾಗಿಯೇ ಮೀಸಲಿಡಬೇಕು. ಪರಿಸ್ಥಿತಿ ಸುಧಾರಿಸಿದ ಬಳಿಕ ಅವಶ್ಯಕಯಿದ್ದರೆ ಅವರ ವೇತನದಿಂದ ಕಂತಿನಲ್ಲಿ ವಾಪಾಸು ತೆಗೆದುಕೊಳ್ಳಬಹುದು. ಜತೆಗೆ ಆರ್ಥಿಕವಾಗಿ ಸಬಲರಾಗಿರುವ ಹೆತ್ತವರು ತಮ್ಮ ಮಕ್ಕಳ ಶಾಲಾ ಕಾಲೇಜು ಶುಲ್ಕವನ್ನು ಸ್ವಲ್ಪವಾದರೂ ಪಾವತಿಸಿದರೆ, ಆಡಳಿತ ಮಂಡಳಿ ಶಿಕ್ಷಕರ ವೇತನ ನೀಡಲು ಸಾಧ್ಯವಾಗಬಹುದು.

- ಅಭಿಷೇಕ್ ಉಳ್ಳಾಲ್, ಮಾಜಿ ಸದಸ್ಯರು, ವುಂಗಳೂರು ವಿವಿ ಶೈಕ್ಷಣಿಕ ಪರಿಷತ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X