ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
ಉಡುಪಿ, ಸೆ.4: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳಿಗೆ ಕನಿಷ್ಠ ವಿದ್ಯಾರ್ಹತೆ 10+2/ಡಿಪ್ಲೋಮಾ ಅಥವಾ ವೃತ್ತಿಪರ ಪದವಿ ಶಿಕ್ಷಣದಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಮಾಜಿ ಸೈನಿಕರ ಮಕ್ಕಳು ಪ್ರಧಾನಮಂತ್ರಿ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ಕೇಂದ್ರಿಯ ಸೈನಿಕ ಮಂಡಳಿ ಈಗಾಗಲೇ ಆರಂಭಿಸಿದ್ದು, ಅರ್ಹ ವಿದ್ಯಾರ್ಥಿಗಳು ಪ್ರಧಾನಮಂತ್ರಿ ಶಿಷ್ಯವೇತನಕ್ಕೆ -www.ksb.gov.in- ಮೂಲಕ ಅರ್ಜಿಗಳನ್ನು ಡಿಸೆಂಬರ್ 31ರೊಳಗೆ ಸಲ್ಲಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಪ್ರಕಟಣೆ ತಿಳಿಸಿದೆ.
Next Story





