ಡ್ರಗ್ಸ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಮನವಿ

ಉಡುಪಿ, ಸೆ. 4: ಜಿಲ್ಲೆಯಲ್ಲಿ ಮಾದಕ ದ್ರವ್ಯದ ಜಾಲಕ್ಕೆ ಕಡಿವಾಣ ಹಾಕಲು ಹಾಗೂ ಈ ಜಾಲದ ಮೂಲವನ್ನು ಪತ್ತೆ ಹಚ್ಚಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾ ವತಿಯಿಂದ ಗುರುವಾರ ಉಡುಪಿ ಜಿಲ್ಲಾಧಿಕಾರಿ ಮತ್ತು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಡುಪಿ ಜಿಲ್ಲಾಧ್ಯಕ್ಷ ನವಾಝ್ ಶೇಕ್, ಸಮಿತಿ ಸದಸ್ಯರಾದ ತೌಹೀದ್, ಅಸಿಲ್ ಮತ್ತು ಹನಾನ್ ಮೊದಲಾದ ವರು ಉಪಸ್ಥಿತರಿದ್ದರು.
Next Story





