ಉಡುಪಿ, ಸೆ.4: ಶಿವ (60) ಎಂಬವರು ಉಡುಪಿ ಜಿಲ್ಲಾಸ್ವತ್ರೆಯಲ್ಲಿ ಒಳ ರೋಗಿಯಾಗಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮರಣ ಹೊಂದಿದ್ದು, ಇವರ ವಾರಸುದಾರರು ಇದ್ದಲ್ಲಿ ಜಿಲ್ಲಾ ಆಸ್ವತ್ರೆಯ ನಾಗರಿಕ ಸಹಾಯ ಕೇಂದ್ರದ ದೂರವಾಣಿ ಸಂಖ್ಯೆ:0820 2520555/ 9449827833ನ್ನು ಸಂಪರ್ಕಿಸಲು ಕೋರಲಾಗಿದೆ.