Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್‌ ಭವನ ಪ್ರವೇಶಿಸುವ ಸಂಸದರಿಗೆ...

ಸಂಸತ್‌ ಭವನ ಪ್ರವೇಶಿಸುವ ಸಂಸದರಿಗೆ ಕೊರೋನ ನೆಗೆಟಿವ್‌ ಪ್ರಮಾಣಪತ್ರ ಕಡ್ಡಾಯ

ವಾರ್ತಾಭಾರತಿವಾರ್ತಾಭಾರತಿ4 Sept 2020 9:49 PM IST
share
ಸಂಸತ್‌ ಭವನ ಪ್ರವೇಶಿಸುವ ಸಂಸದರಿಗೆ ಕೊರೋನ ನೆಗೆಟಿವ್‌ ಪ್ರಮಾಣಪತ್ರ ಕಡ್ಡಾಯ

ಹೊಸದಿಲ್ಲಿ,ಸೆ.4: ಈ ತಿಂಗಳ 14ರಂದು ಆರಂಭಗೊಳ್ಳಲಿರುವ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಭಾಗವಹಿಸುವ ಎಲ್ಲಾ ಸಂಸದರು ಸದನವನ್ನು ಪ್ರವೇಶಿಸಬೇಕಾದರೆ ಕೋವಿಡ್ 19 ತಪಾಸಣೆಯಲ್ಲಿ ನೆಗೆಟಿವ್ ಫಲಿತಾಂಶ ಬಂದಿರುವ ಪ್ರಮಾಣಪತ್ರವನ್ನು ಕಡ್ಡಾಯವಾಗಿ ತಮ್ಮೊಂದಿಗೆ ತರಬೇಕು ಎಂದು ಆಂಗ್ಲ ಸುದ್ದಿ ಜಾಲತಾಣವೊಂದು ವರದಿ ಮಾಡಿದೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಶಿಫಾರಸಿನ ಅನ್ವಯ ಲೋಕಸಭೆ ಹಾಗೂ ರಾಜ್ಯಸಭಾ ಸಚಿವಾಲಯಗಳು ಹೊರಡಿಸಿರುವ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ಈ ನಿಯಮವನ್ನು ರೂಪಿಸಲಾಗಿದೆ.

  ಲೋಕಸಭೆಯ ಸಂಸತ್ ಅಧಿವೇಶನ ಆರಂಭಗೊಳ್ಳುವ 72 ತಾಸುಗಳ ಮೊದಲು ಸಂಸದರು ಕೋವಿಡ್-19 ತಪಾಸಣೆಗೆ ಒಳಗಾಗಬೇಕಿದೆ. ಒಂದು ವೇಳೆ ಹಾಗೆ ಮಾಡಲು ವಿಫಲರಾದ ಸಂಸದರು ಸಂಸತ್‌ಭವನದ ಸ್ವಾಗತ ಕೌಂಟರ್‌ನಲ್ಲಿ ಕೊರೋನ ವೈರಸ್ ಪರೀಕ್ಷೆಗೊಳಪಡಬೇಕಾಗುತ್ತದೆ.

ಒಂದು ವೇಳೆ ಸಂಸದನ ಕುಟುಂಬದ ಯಾವುದೇ ಸದಸ್ಯ ಅಥವಾ ಸಿಬ್ಬಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದಲ್ಲಿ, ಸಂಬಂಧಪಟ್ಟ ಸಂಬಂಧಪಟ್ಟ ಸಂಸದನು 14 ದಿನಗಳ ಕಾಲ ಸ್ವಯಂ ಕ್ವಾರಂಟೈನ್‌ಗೆ ಒಳಪಡಬೇಕಾಗುತ್ತದೆ. ಅವರ ಕುಟುಂಬ ಸದಸ್ಯರು ಹಾಗೂ ಸಿಬ್ಬಂದಿ ಕೂಡಾ, ಅಧಿವೇಶನಕ್ಕೆ ಮುನ್ನ ತಪಾಸಣೆಗೊಳಪಡಬೇಕಾಗುತ್ತದೆ.

   ಸಂಸತ್ ಅಧಿವೇಶನದ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಉದ್ಯೋಗಿಗಳಿಗಾಗಿ ಸೋಂಕಿನ ತಪಾಸಣೆಗಾಗಿ ಲೋಕಸಭಾ ಕಾರ್ಯಾಲಯವು ಶನಿವಾರದಂದು, ಕೋವಿಡ್ -19 ಪರೀಕ್ಷಾ ಶಿಬಿರವನ್ನು ಆಯೋಜಿಸಿದೆ.

    ಸುರಕ್ಷಿತ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಧರಿಸುವಿಕೆ, ಕೈಗಳ ಶುಚಿತ್ವ ಕಾಯ್ದುಕೊಳ್ಳುವಿಕೆ, ಹಾಲ್, ಭೋಜನಶಾಲೆ ಅಥವಾ ಲಾಬಿಯಲ್ಲಿ ದಟ್ಟಣೆಯನ್ನು ತಪ್ಪಿಸುವುದು ಮತ್ತಿತರ ಮುಂಜಾಗರೂಕತಾ ಕ್ರಮಗಳನ್ನು ಕೂಡಾ ಕೈಗೊಳ್ಳಲಾಗುವುದು. ಸದನದ ಕಲಾಪಗಳ ಸಂದರ್ಭದಲ್ಲಿ ಸಂದರ್ಶಕರನ್ನು ಆಹ್ವಾನಿಸದಂತೆಯೂ ಎಂಪಿಗಳಿಗೆ ಸಲಹೆ ನೀಡಲಾಗಿದೆ. ಕಾಗದರೂಪದ ದಾಖಲೆಪತ್ರಗಳನ್ನು ಹಾಗೂ ವರದಿಗಳನ್ನು ಸದನಕ್ಕೆ ತಾರದಂತೆ ಸೂಚಿಸಲಾಗಿದೆ. ಅದರ ಬದಲಿಗೆ ಡಿಜಿಟಲ್ ಪ್ರತಿಗಳನ್ನೇ ಬಳಸುವುದಕ್ಕೆ ಅವರನ್ನು ಉತ್ತೇಜಿಸಲಾಗಗಿದೆ.

  ಈ ಮಧ್ಯೆ ಸದನದ ಕಲಾಪಗಳನ್ನು ವರದಿ ಮಾಡುವ ಮಾಧ್ಯಮ ಸಿಬ್ಬಂದಿ ಕೂಡಾ ಕಡ್ಡವಾಯವಾಗಿ ಕೋವಿಡ್-19 ತಪಾಸಣೆಗೆ ಒಳಪಡಬೇಕಾಗುತ್ತದೆ. ಯಾರಿಗಾದರೂ ಸೋಂಕು ತಗಲಿದೆಯೆಂ ಎಂಬುದನ್ನು ಪತ್ತೆಹಚ್ಚಲು ಧಿವೇಶನ ಆರಂಭಗೊಂಡ ಏಳು ದಿನಗಳ ಬಳಿಕ, ಎಲ್ಲಾ ಸಂಸದರು, ಅವರ ಕುಟುಂಬ ಸದಸ್ಯರು ಹಾಗೂ ಸಿಬ್ಬಂದಿ, ಕಾರ್ಯಾಲಯದ ಸಿಬ್ಬಂದಿ ಮತ್ತು ಮಾಧ್ಯಮಮಂದಿಯನ್ನು ಮರುತಪಾಸಣೆಗೊಳಪಡಿಸಲಾಗುವುದು ಎಂದು ಸಂಸತ್‌ಭವನದ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X