ಶಾಸಕ ಸುಭಾಷ ಗುತ್ತೇದಾರ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರಗೆ ಕೊರೋನ ಪಾಸಿಟಿವ್

ಮಾಲೀಕಯ್ಯ ಗುತ್ತೇದಾರ- ಸುಭಾಷ ಗುತ್ತೇದಾರ
ಕಲಬುರ್ಗಿ, ಸೆ.4: ಕಲಬುರ್ಗಿ ಜಿಲ್ಲೆಯ ಆಳಂದ ಶಾಸಕ ಸುಭಾಷ ಗುತ್ತೇದಾರ ಅವರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
ಮಾಲೀಕಯ್ಯಗೂ ಕೊರೋನ ದೃಢ: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಅವರಿಗೂ ಕೊರೋನ ದೃಢಪಟ್ಟಿದೆ.
Next Story





