Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಸೆ.7ರಿಂದ ಮೆಟ್ರೋ ಸಂಚಾರ...

ಬೆಂಗಳೂರು: ಸೆ.7ರಿಂದ ಮೆಟ್ರೋ ಸಂಚಾರ ಪುನಾರಂಭ

ವಾರ್ತಾಭಾರತಿವಾರ್ತಾಭಾರತಿ6 Sept 2020 3:59 PM IST
share
ಬೆಂಗಳೂರು: ಸೆ.7ರಿಂದ ಮೆಟ್ರೋ ಸಂಚಾರ ಪುನಾರಂಭ

ಬೆಂಗಳೂರು, ಸೆ.6: ಸುದೀರ್ಘ ಲಾಕ್‌ಡೌನ್ ಬಳಿಕ ಸೆ.7ರಿಂದ 'ನಮ್ಮ ಮೆಟ್ರೋ' ರೈಲು ಸೇವೆ ಆರಂಭಗೊಳ್ಳಲಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕೊರೋನ ಸೋಂಕು ಹರಡದಂತೆ ತಡೆಯಲು ಮೆಟ್ರೋ ನಿಲ್ದಾಣಗಳಲ್ಲಿ ಸ್ವಯಂ ಚಾಲಿತ ಥರ್ಮಲ್ ಸ್ಕ್ರೀನಿಂಗ್ ಯಂತ್ರ ಅಳವಡಿಸಲಾಗಿದೆ. ಮಾಸ್ಕ್ ಧರಿಸುವಿಕೆ, 2 ಮೀಟರ್ ವ್ಯಕ್ತಿಗತ ಅಂತರ ಕಾಪಾಡುವಿಕೆ, ಸ್ಯಾನಿಟೈಸರ್ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ಟ್ರಿಪ್‌ನ ಬಳಿಕ ಮೆಟ್ರೋ ರೈಲನ್ನು ಸ್ಯಾನಿಟೈಸ್ ಮಾಡಲಾಗುತ್ತದೆ ಎಂದು ಬಿಎಂಆರ್‌ಸಿಎಲ್‌ನ ಕಾರ್ಯಾಚರಣೆ ಹಾಗೂ ನಿರ್ವಹಣಾ ವಿಭಾಗದ ಕಾರ್ಯ ನಿರ್ವಾಹಕ ನಿರ್ದೇಶಕ ಎ.ಎಸ್.ಶಂಕರ್ ತಿಳಿಸಿದ್ದಾರೆ.

ಪ್ರತಿ ರೈಲಿನಲ್ಲಿ ಗರಿಷ್ಠ 400 ಮಂದಿಗೆ ಪ್ರಯಾಣಿಸಲು ಅನುಮತಿ ನೀಡಲಾಗುವುದು. ರೈಲಿನಲ್ಲಿ ಪ್ರತಿ ಆಸನದ ನಡುವಿನ ಜಾಗವನ್ನು ಖಾಲಿ ಬಿಟ್ಟು ಗುರುತಿಸಲಾದ ಆಸನಗಳಲ್ಲಿ ಕುಳಿತುಕೊಳ್ಳಲು ಮತ್ತು ನಿಲ್ಲಲು ಅವಕಾಶ ಇರುತ್ತದೆ. ಒಮ್ಮೆಗೆ 50ಕ್ಕೂ ಅಧಿಕ ಪ್ರಯಾಣಿಕರಿಗೆ ನಿಲ್ದಾಣದಲ್ಲಿ ನಿಲ್ಲಬಹುದು ಎಂದು ಎ.ಎಸ್.ಶಂಕರ್ ಹೇಳಿದ್ದಾರೆ.

ಯಾವ ಮಾರ್ಗದಲ್ಲಿ ಯಾವಾಗ ರೈಲು ಸಂಚಾರ 

ನೇರಳೆ ಮಾರ್ಗದಲ್ಲಿ ಸೆ.7ರಿಂದ 10ರವರೆಗೆ ಬೆಳಗ್ಗೆ 8ರಿಂದ 11ರವರೆಗೆ ಹಾಗೂ ಸಂಜೆ 4.30ರಿಂದ ರಾತ್ರಿ 7:30ರವರೆಗೆ 5 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ. ಹಸಿರು ಮಾರ್ಗದಲ್ಲಿ ಸೆ.9 ಮತ್ತು 10ರಂದು ರೈಲುಗಳು ಬೆಳಗ್ಗೆ 8ರಿಂದ 11ರವರೆಗೆ ಹಾಗೂ ಸಂಜೆ 4:30ರಿಂದ 7:30ರವರೆಗೆ 5 ನಿಮಿಷಗಳ ಅಂತರದಲ್ಲಿ ಕಾರ್ಯಾಚರಿಸಲಿವೆ. ಉಳಿದ ಸಮಯದಲ್ಲಿ 10 ನಿಮಿಷಗಳ ಅಂತರದಲ್ಲಿ ಸಂಚರಿಸಲಿವೆ. ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನದ ದ್ವಾರಗಳು ಪ್ರಯಾಣಿಕರ ಸಂಖ್ಯೆಯ ಮೇರೆಗೆ ತೆರೆಯಲಾಗುತ್ತದೆ.

ಸ್ಮಾರ್ಟ್ ಕಾರ್ಡ್ ಬಳಕೆ: ಟೋಕನ್ ಮಾರಾಟ ವ್ಯವಸ್ಥೆಯನ್ನು ಸದ್ಯಕ್ಕೆ ನಿಲ್ಲಿಸಿದ್ದು, ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ ಉಪಯೋಗಿಸಬೇಕು. ಎಲ್ಲ ನಿಲ್ದಾಣಗಳಲ್ಲಿ ಒದಗಿಸಲಾದ ಯುಪಿಐ, ಕ್ಯೂಆರ್ ಕೋಡ್, ಪೇಟಿಎಂ ಮೂಲಕ ಪಿಒಎಸ್ ಟರ್ಮಿನಲ್‌ನಲ್ಲಿ ನಗದು ರಹಿತ ಪಾವತಿ ಮಾಡಿ ಸ್ಮಾರ್ಟ್‌ಕಾರ್ಡ್ ಖರೀದಿ ಅಥವಾ ರೀಚಾರ್ಜ್ ಮಾಡಬಹುದಾಗಿದೆ ಎಂದವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X