Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರವಂತೆ ಬ್ರೇಕ್‌ವಾಟರ್ ಕಾಮಗಾರಿಯ ಲೋಪದ...

ಮರವಂತೆ ಬ್ರೇಕ್‌ವಾಟರ್ ಕಾಮಗಾರಿಯ ಲೋಪದ ಬಗ್ಗೆ ತನಿಖೆ: ಸಚಿವ ಕೋಟ

ವಾರ್ತಾಭಾರತಿವಾರ್ತಾಭಾರತಿ6 Sept 2020 8:10 PM IST
share
ಮರವಂತೆ ಬ್ರೇಕ್‌ವಾಟರ್ ಕಾಮಗಾರಿಯ ಲೋಪದ ಬಗ್ಗೆ ತನಿಖೆ: ಸಚಿವ ಕೋಟ

ಕುಂದಾಪುರ, ಸೆ. 6: ಮರವಂತೆಯಲ್ಲಿ ಈ ಹಿಂದೆ ನಡೆಸಲಾದ 42 ಕೋಟಿ ರೂ. ವೆಚ್ಚದ ಹೊರಬಂದರು ಹಾಗೂ ಬ್ರೇಕ್‌ವಾಟರ್ ನಿರ್ಮಾಣ ಕಾಮಗಾರಿ ಯಿಂದಾಗಿ ಮೀನುಗಾರರಿಗೆ ಯಾವುದೇ ರೀತಿಯ ಪ್ರಯೋಜನಗಳು ಆಗು ತ್ತಿಲ್ಲ. ಇದರಿಂದ ಹೆಚ್ಚಿನ ತೊಂದರೆ ಆಗುತ್ತಿರುವುದರಿಂದ ಈ ಕಾಮಗಾರಿಯ ಲೋಪದ ಬಗ್ಗೆ ತನಿಖೆ ನಡೆಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ

ಗಂಗೊಳ್ಳಿಯ ಮೀನುಗಾರಿಕಾ ಬಂದರು, ಮರವಂತೆಯ ಹೊರಬಂದರು ಹಾಗೂ ಕೊಡೇರಿಯ ಬಂದರಿಗೆ ಶನಿವಾರ ಭೇಟಿ ನೀಡಿ, ಅಲ್ಲಿನ ಕಾಮಗಾರಿ ಗಳ ಕುರಿತು ಮಾಹಿತಿ ಹಾಗೂ ಮೀನುಗಾರರ ಸಮಸ್ಯೆಗಳನ್ನು ಆಲಿಸಿದ ಬಳಿಕ ಅವರು ಮಾಧ್ಯಮ ದವರೊಂದಿಗೆ ಮಾತನಾಡುತಿದ್ದರು.

ಮರವಂತೆಯ ಹೊರ ಬಂದರಿನ ಎರಡನೆ ಹಂತದ ಕಾಮಗಾರಿಗೆ 85 ಕೋಟಿ ರೂ. ಬಿಡುಗಡೆ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಬಗ್ಗೆ ಟೆಂಡರ್ ಕರೆದು ಶೀಘ್ರವೇ ಕಾಮಗಾರಿಯನ್ನು ಆರಂಭಿಸ ಲಾಗುವುದು. ಇದರಿಂದ ಸಾಂಪ್ರ ದಾಯಿಕ ನಾಡದೋಣಿ ಮೀನುಗಾರರಿಗೆ ಅನುಕೂಲವಾಗಲಿದೆ ಎಂದರು.

ಗಂಗೊಳ್ಳಿಯ ಕುಸಿದು ಬಿದ್ದ ಜೆಟ್ಟಿ ಪುನರ್ ನಿರ್ಮಾಣಕ್ಕಾಗಿ ರಾಜ್ಯ ಸರಕಾರ 12 ಕೋಟಿ ರೂ. ಬಿಡುಗಡೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕಾಮಗಾರಿ ಆರಂಭಿಸಲು 4 ಕೋಟಿ ರೂ. ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ನೂತನ ಹರಾಜು ಪ್ರಾಂಗಣ ನಿರ್ಮಾಣಕ್ಕೆ 1.30 ಕೋಟಿ ರೂ. ಮಂಜೂರಾಗಿದೆ. ಇದರ ಟೆಂಡರ್ ಪ್ರಕ್ರಿಯೆ ಕೂಡ ಪೂರ್ಣ ಗೊಂಡಿದೆ ಎಂದು ಅವರು ಹೇಳಿದರು.

ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕ ತಿಪ್ಪೇಸ್ವಾಮಿ, ಜಿಲ್ಲಾ ಉಪ ನಿರ್ದೇಶಕ ಗಣೇಶ ಕೆ., ಬಂದರು ಮತ್ತು ಮೀನುಗಾರಿಕೆ ಇಲಾಖೆ ಕಾರ್ಯ ನಿರ್ವಾಹಕ ಇಂಜಿನಿಯರ್ ಮಂಚೇಗೌಡ, ಮೀನುಗಾರ ೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ, ಉಪ್ಪುಂದದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮ್ಯಾನೆಜಿಂಗ್ ಟ್ರಸ್ಟಿ ಗೋವಿಂದ ಬಾಬು ಪೂಜಾರಿ, ಜಿಪಂ ಸದಸ್ಯರಾದ ಬಾಬು ಶೆಟ್ಟಿ, ಶೋಭಾ ಪುತ್ರನ್, ಬೈಂದೂರು ತಾಪಂ ಅಧ್ಯಕ್ಷ ಮಹೇಂದ್ರ ಪೂಜಾರಿ, ಸದಸ್ಯರಾದ ಸುರೇಂದ್ರ ಖಾರ್ವಿ, ಕರಣ್ ಪೂಜಾರಿ ಉಪಸ್ಥಿತರಿದ್ದರು.

ಕಾಮಗಾರಿ ನಿಗಾಕ್ಕಾಗಿ ಸಮಿತಿ

ಗಂಗೊಳ್ಳಿ ಜೆಟ್ಟಿ ಪುನರ್ ನಿರ್ಮಾಣ ಮತ್ತು ಹರಾಜು ಪ್ರಾಂಗಣ ನಿರ್ಮಾಣ, ಮರವಂತೆ ಹೊರಬಂದರು ನೀಲ ನಕಾಶೆ ಮತ್ತು ಸವಿವರವನ್ನು ಬಂದರು ವಠಾರದಲ್ಲಿ ಸಾರ್ವಜನಿಕ ಮಾಹಿತಿಗಾಗಿ ಪ್ರಕಟಿಸಬೇಕು. ಕಾಮ ಗಾರಿಯ ಗುಣಮಟ್ಟವನ್ನು ಕಾಲ ಕಾಲಕ್ಕೆ ಪರಿಶೀಲಿಸಿ ಯಾವುದೇ ಲೋಪ ದೋಷ ಬಾರದಂತೆ ನೋಡಿಕೊಳ್ಳಲು ಮೀನುಗಾರರು, ತಜ್ಞರು, ಅಧಿಕಾರಿ ಗಳನ್ನೊಳಗೊಂಡ ಸಮಿತಿಯನ್ನು ರಚಿಸಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X