ಕೇಶವಾನಂದ ಭಾರತೀ ಸ್ವಾಮೀಜಿ ನಿಧನ: ಕಲ್ಕೂರ ಸಂತಾಪ
ಮಂಗಳೂರು, ಸೆ.6: ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕಾಸರಗೋಡು ಜಿಲ್ಲೆಗಳ ನಡುವೆ ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರಗಳ ಕೊಂಡಿಯಂತಿದ್ದ ಎಡನೀರು ಮಠಾಧೀಶ ಕೇಶವಾನಂದ ಸ್ವಾಮೀಜಿ ಅಗಲಿಕೆಗೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಪ್ರದೀಪಕುಮಾರ ಕಲ್ಕೂರ ತೀವ್ರ ಸಂತಾಪ ವ್ಯಕ್ತಪಡಿಸಿರುವುದಾಗಿ ಪ್ರಕಟನೆ ತಿಳಿಸಿದೆ.
Next Story





