Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶ್ರೀಕಾಂತ್ ಬಬಲಾಡಿ ವರದಿ ಪೂರ್ವಾಗ್ರಹ...

ಶ್ರೀಕಾಂತ್ ಬಬಲಾಡಿ ವರದಿ ಪೂರ್ವಾಗ್ರಹ ಪೀಡಿತ: ಎಸ್‍ಡಿಪಿಐ

ವಾರ್ತಾಭಾರತಿವಾರ್ತಾಭಾರತಿ6 Sept 2020 10:18 PM IST
share

ಬೆಂಗಳೂರು, ಸೆ. 6: ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಿಟಿಜನ್ ಫಾರ್ ಡೆಮಾಕ್ರಸಿ ಎಂಬ ಹೆಸರಿನಿಂದ ಶ್ರೀಕಾಂತ್ ಬಬಲಾಡಿ ನೇತೃತ್ವದಲ್ಲಿ ತಯಾರಿಸಲಾದ ಸತ್ಯಶೋಧನಾ ವರದಿಯು ವಾಸ್ತವ ಅಂಶಗಳನ್ನು ಮರೆಮಾಚಿದ ಪೂರ್ವಗ್ರಹ ಪೀಡಿತವಾಗಿರುವಂಥಹದ್ದು ಆಗಿದೆ ಎಂದು ಎಸ್‍ಡಿಪಿಐ ಆರೋಪಿಸಿದೆ.

ಪ್ರವಾದಿಯವರನ್ನು ನಿಂದಿಸಿದ ವ್ಯಂಗ್ಯ ಚಿತ್ರ ಹಾಗೂ ಹೀನಾಯವಾದ ಬರಹಗಳನ್ನು ಪೋಸ್ಟ್ ಮಾಡಿದ ನವೀನ್ ಮತ್ತು ಆತನ ಹಿಂದೆ ಇರುವ ಸಂಘಪರಿವಾರದ ದುಷ್ಟ ಶಕ್ತಿಗಳ ಬಗ್ಗೆ ಬೆಳಕು ಚೆಲ್ಲದ ಆ ವರದಿಯು ಅಂತಹ ಶಕ್ತಿಗಳ ಹುನ್ನಾರವನ್ನು ಮುಚ್ಚಿಡುವ ಪ್ರಯತ್ನವಾಗಿದೆ ಎಂದು ಎಸ್‍ಡಿಪಿಐನ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಹೇಳಿದ್ದಾರೆ.

ಸತ್ಯಶೋಧನಾ ತಂಡದಲ್ಲಿದ್ದ ಸದಸ್ಯರೆಲ್ಲರೂ ಬಿಜೆಪಿ ಮತ್ತು ಸಂಘ ಪರಿವಾರದ ಹಿನ್ನಲೆಯವರಾಗಿದ್ದು ಖಂಡಿತವಾಗಿಯೂ ಅವರಿಂದ ಸತ್ಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಸರಕಾರದ ಶೋಚನೀಯ ವೈಫಲ್ಯ ಮತ್ತು ಪೊಲೀಸ್ ನಿಷ್ಕ್ರಿಯತೆಯ ಬಗ್ಗೆಯೂ ವರದಿ ಬೆಳಕು ಚೆಲ್ಲದೆ ಘಟನೆಯಲ್ಲಿ ಎಸ್‍ಡಿಪಿಐ ಹಾಗೂ ಪಿಎಫ್‍ಐ ಸಂಘಟನೆಗಳನ್ನು ಎಳೆದು ತಂದಿರುವುದು ಹಾಸ್ಯಾಸ್ಪದವಾಗಿದೆ ಎಂದು ಅವರು ತಿಳಿಸಿದ್ದಾರೆ.

ಗಲಭೆಯ ದಿನ ಆಕ್ರೋಶಿತ ಜನರನ್ನು ಸಮಾಧಾನ ಪಡಿಸಲು ಪೊಲೀಸರೊಂದಿಗೆ ಸೇರಿ ನಿರಂತರವಾಗಿ ಶ್ರಮಿಸಿದ ಸ್ಥಳೀಯ ಎಸ್‍ಡಿಪಿಐ ನಾಯಕರನ್ನು ಬಿಜೆಪಿ ಸರಕಾರದ ಕುಮ್ಮಕ್ಕಿನಿಂದಲೇ ಪ್ರಕರಣದಲ್ಲಿ ಸಿಲುಕಿಸಿರುವುದನ್ನು ರಾಜ್ಯದ ಜನತೆ ಅರಿತುಕೊಂಡಿದ್ದಾರೆ. ಆತ್ಮಸಾಕ್ಷಿಯನ್ನು ಅಡವಿಟ್ಟು ಸುಳ್ಳನ್ನು ಉಣಬಡಿಸುವ ಇಂತಹ ವರದಿಗಳು ರಾಜ್ಯ ಹಾಗೂ ಜನತೆಯ ಹಿತಾಸಕ್ತಿಗೆ ಮಾರಕ ಎಂದು ಇಲಿಯಾಸ್ ಮಹಮ್ಮದ್ ತುಂಬೆ ಅಪಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X