Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟೋಲ್ಗೇಟುಗಳಲ್ಲಿ ಪ್ರತಿದಿನ ಹಗಲು ದರೋಡೆ:...

ಟೋಲ್ಗೇಟುಗಳಲ್ಲಿ ಪ್ರತಿದಿನ ಹಗಲು ದರೋಡೆ: ಜೆಡಿಎಸ್ ಆರೋಪ

ವಾರ್ತಾಭಾರತಿವಾರ್ತಾಭಾರತಿ7 Sept 2020 7:23 PM IST
share

ಉಡುಪಿ, ಸೆ.7: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೇವಲ 93 ಕಿಲೋ ಮೀಟರ್ ಅಂತರದಲ್ಲಿ ಇರುವ ಐದು ಟೋಲ್ ಗೇಟುಗಳಲ್ಲಿ ದಿನನಿತ್ಯ ಹಗಲು ದರೋಡೆ ನಡೆಯುತ್ತಿದೆ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಆರೋಪಿಸಿದೆ.

ಭಾರತ ಸರಕಾರದ ಕಾನೂನು ಪ್ರಕಾರ ರಸ್ತೆ ನಿರ್ವಹಣಾ ಶುಲ್ಕ ಸಂಗ್ರಹಿಸುವ ಟೋಲ್ ಗೇಟುಗಳು 60 ಕಿಲೋ ಮೀಟರ್ ಅಂತರದಲ್ಲಿ ಇರಬಾರದು. ಹಾಗಿದ್ದರೂ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂತಹ ಐದು ಟೋಲ್ ಗೇಟುಗಳು ಎಲ್ಲಾ ವಾಹನ ಚಾಲಕರಿಂದ ಹಣ ಸಂಗ್ರಹ ಮಾಡುತ್ತಿವೆ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ದೂರಿದ್ದಾರೆ.

ಈ ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಸಂಸದರಿದ್ದಾರೆ. ಎರಡೂ ಜಿಲ್ಲೆಗಳಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಶಾಸಕರಿದ್ದಾರೆ. ಹಾಗಿದ್ದರೂ ಈ ಟೋಲ್‌ಗೇಟ್‌ಗಳಲ್ಲಿ ಹಗಲು ದರೋಡೆ ನಡೆಯುತ್ತಲೇ ಇದೆ. ಕಾಯಿದೆ ಪ್ರಕಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಟೋಲ್ ‌ಗೇಟ್ ನಡುವಿನ ಕನಿಷ್ಟ ಅಂತರ 60 ಕಿಲೋ ಮೀಟರ್ ಇರಲೇಬೇಕು. ಆದರೆ ಕರಾವಳಿ ಜಿಲ್ಲೆಗಳಲ್ಲಿ ಹಾದುಹೋಗುವ ಕೇರಳ- ಗೋವಾ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಾಲ್ಕು ಟೋಲ್ ಗೇಟುಗಳು ಇವೆ. ಆದುದರಿಂದ ಎನ್‌ಐಟಿಕೆ ಟೋಲ್ ಗೇಟನ್ನು ಕೂಡಲೇ ತೆರವುಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕುಂದಾಪುರದ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಅವೈಜ್ಞಾನಿಕ ವಾಗಿ ಕಟಪಾಡಿ, ಅಂಬಲಪಾಡಿಯಲ್ಲಿ ರಸ್ತೆ ನಿರ್ಮಿಸಿ ಅಪಘಾತಕ್ಕೆ ಕಾರಣ ವಾಗಿರುತ್ತದೆ. ಸರ್ವಿಸ್ ರಸ್ತೆ ಕಾಮಗಾರಿ ನಡೆಯಲೇ ಇಲ್ಲ. ಅಪಘಾತ- ಅಪರಾಧಗಳನ್ನು ತಡೆಯುವಲ್ಲಿ ಮಹತ್ವದ ಪಾತ್ರ ವಹಿಸುವ ದಾರಿ ದೀಪಗಳಲ್ಲಿ ಸುಮಾರು ಅರ್ಧ ಪ್ರಮಾಣದಷ್ಟು ಬೆಳಗುತ್ತಿಲ್ಲ. ಇದು ನಮ್ಮ ಅವಳಿ ಜಿಲ್ಲೆಗಳ ಅವ್ಯವಸ್ಥೆಯ ಆಗರವಾಗಿದೆ. ಇನ್ನಾದರೂ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಗೆ ಕೇಂದ್ರ ಮತ್ತು ರಾಜ್ಯ ಸರಕಾರ ಸ್ಪಂದಿಸಬೇಕು. ಹೆಜಮಾಡಿ ಟೋಲ್ ಗೇಟ್ ನಲ್ಲಿ ನಡೆಯುವ ಗೂಂಡಾ ಸಂಸ್ಕೃತಿಯು ಕೂಡಲೇ ನಿಲ್ಲಬೇಕು ಎಂದು ಅವು ಸರಕಾರವನ್ನು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X