Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿ ಸಚಿವ ಬಿ.ಸಿ.ಪಾಟೀಲ್ ನಿಜವಾದ...

ಕೃಷಿ ಸಚಿವ ಬಿ.ಸಿ.ಪಾಟೀಲ್ ನಿಜವಾದ ಉಸರವಳ್ಳಿ: ಮಾಜಿ ಸಚಿವ ಸಾ.ರಾ.ಮಹೇಶ್

ವಾರ್ತಾಭಾರತಿವಾರ್ತಾಭಾರತಿ8 Sept 2020 5:29 PM IST
share
ಕೃಷಿ ಸಚಿವ ಬಿ.ಸಿ.ಪಾಟೀಲ್ ನಿಜವಾದ ಉಸರವಳ್ಳಿ: ಮಾಜಿ ಸಚಿವ ಸಾ.ರಾ.ಮಹೇಶ್

ಬೆಂಗಳೂರು, ಸೆ.8: ಡ್ರಗ್ಸ್ ಮಾಫಿಯಾ ಬಗ್ಗೆ ಮೊದಲು ಧ್ವನಿ ಎತ್ತಿದ್ದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ. ಈ ಜಾಲದಲ್ಲಿ ಸಿಕ್ಕಿ ಬೀಳುತ್ತಿರುವವರು ಬಿಜೆಪಿಯ ಜೊತೆಗೆ ಅಂತರಂಗ-ಬಹಿರಂಗ ಸಖ್ಯ ಉಳ್ಳವರೇ ಆಗಿರುವುದರಿಂದ ಕನಲಿ ಹೋಗಿರುವ ಕೃಷಿ ಸಚಿವ ಬಿ.ಸಿ. ಪಾಟೀಲರು ಬಾಲ ಸುಟ್ಟ ಬೆಕ್ಕಿನಂತೆ ಆಡುತ್ತಿದ್ದಾರೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ತಿರುಗೇಟು ನೀಡಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್, ಡ್ರಗ್ ಮಾಫಿಯಾ ಮಟ್ಟಹಾಕಲು ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಬಿಸಿ ಮುಟ್ಟಿಸಿದ್ದರಿಂದಲೆ ದೇಶಾಂತರ ಓಡಿಹೋಗಿ ತಲೆಮರೆಸಿಕೊಂಡಿದ್ದವರು ಜಾಮೀನು ಪಡೆದು ಬಂದಿದ್ದು, ಇದಕ್ಕೆ ತೆರೆಮರೆಯಲ್ಲಿ ನಿಂತು ವ್ಯವಸ್ಥೆ ಮಾಡಿದವರು ಯಾರು ಎಂಬುದು ಗುಟ್ಟಾಗಿ ಉಳಿದಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಅಧಿಕಾರದ ಆಸೆಗಾಗಿ ಬಣ್ಣ ವೇಷ ಬದಲಿಸುವ ಜಾಯಮಾನ ಕೃಷಿ ಸಚಿವರಿಗೆ ಕರಗತವಾಗಿದೆ. ಉಸರವಳ್ಳಿಯನ್ನು ನಾಚಿಸುವಂತೆ ನಾಲಗೆಯ ಬಣ್ಣವನ್ನೂ ಬದಲಿಸುವ ಇಂತಹ ಬೃಹಸ್ಪತಿಗಳು ಕುಮಾರಸ್ವಾಮಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಲಿ ಎಂದು ಸಾ.ರಾ.ಮಹೇಶ್ ಎಚ್ಚರಿಸಿದ್ದಾರೆ.

ಪೂರ್ವಾಶ್ರಮದಲ್ಲಿ ಪೊಲೀಸ್ ಇಲಾಖೆಯಲ್ಲಿ ಇದ್ದ ಪಾಟೀಲರಿಗೆ ಇಂತಹ ಮಾಫಿಯಾಗಳ ಬಗ್ಗೆ ಅರಿವಿಲ್ಲ ಎಂದರೆ ಅವರು ಪಾಲಿಸಿದ ವೃತ್ತಿನಿಷ್ಠ ಏನೆಂಬುದು ನಗೆಪಾಟಲಿನ ಸಂಗತಿ ಅಷ್ಟೇ ಅಲ್ಲ. ಎಂತೆಂತಹ ಊಸರವಳ್ಳಿಗಳು ಪೊಲೀಸ್ ಇಲಾಖೆಯಲ್ಲಿ ಇದ್ದರು ಎಂಬ ಬಗ್ಗೆ ಮರುಕವಿದೆ ಎಂದು ಅವರು ಕುಟುಕಿದ್ದಾರೆ.

ಖಾವಿ ತೊಟ್ಟ ಮಾರ್ಜಾಲ ಸನ್ಯಾಸಿಯಂತೆ ಖಾಕಿ ಕಳಚಿ ಖಾದಿ ಧರಿಸಿದ ನಂತರ  ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಬೇಕಾಗಿಲ್ಲ ಎಂಬ ಉಡಾಫೆಯ ಪ್ರತಿಕ್ರಿಯೆ ನೀಡುತ್ತಿರುವ ಪಾಟೀಲರು ನಿಜವಾದ ಊಸರವಳ್ಳಿ ಎಂದು ಸಾ.ರಾ.ಮಹೇಶ್ ತಿರುಗೇಟು ನೀಡಿದ್ದಾರೆ.

ರಾಜ್ಯದ ಕೃಷಿಕರು ಯೂರಿಯಾ ಸೇರಿದಂತೆ ರಸಗೊಬ್ಬರ ಕೊರತೆ ಎದುರಿಸುತ್ತಿರುವುದು ಇಡೀ ರಾಜ್ಯದ ಜನತೆಗೆ ಗೊತ್ತಿದೆ. ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ ಎಂಬುದನ್ನು ತಮ್ಮ ಹೇಳಿಕೆಯಲ್ಲಿ ಒಪ್ಪಿಕೊಂಡಿರುವ ಪಾಟೀಲರು ಎಷ್ಟು ಮಂದಿ ವಿರುದ್ಧ ಕೇಸು ಜಡಿದಿದ್ದಾರೆ ಎಂಬ ವಿವರವನ್ನು ಜನತೆಯ ಮುಂದಿಡಲಿ ಎಂದು ಅವರು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X