ಉಡುಪಿ, ಸೆ.8: ಅಜ್ಜರಕಾಡಿನ ಜಿಲ್ಲಾಸ್ಪ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಇಬ್ರಾಹಿಂ (65) ಎಂಬವರ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಆರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂರವಾಣಿ ಸಂಖ್ಯೆ: 0820-2520555/9449827833ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.