ಮಂಗಳೂರು, ಸೆ.8: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಕುದ್ಮುಲ್ ರಂಗರಾವ್‌ರ ಜಯಂತಿಯು ಸೆ.9ರಂದು ಸಂಜೆ 5ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿ ಯಲ್ಲಿ ನಡೆಯಲಿದೆ ಎಂದು ಬ್ಲಾಕ್ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.