Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೇಡಿಕೆ ಈಡೇರದಿದ್ದರೆ ಬೆಂಗಳೂರು ಚಲೋ:...

ಬೇಡಿಕೆ ಈಡೇರದಿದ್ದರೆ ಬೆಂಗಳೂರು ಚಲೋ: ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ ಅತಿಥಿ ಉಪನ್ಯಾಸಕರು

ವಾರ್ತಾಭಾರತಿವಾರ್ತಾಭಾರತಿ8 Sept 2020 10:30 PM IST
share
ಬೇಡಿಕೆ ಈಡೇರದಿದ್ದರೆ ಬೆಂಗಳೂರು ಚಲೋ: ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದ ಅತಿಥಿ ಉಪನ್ಯಾಸಕರು

ಶಿವಮೊಗ್ಗ, ಸೆ.08: ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿರುವ ಅತಿಥಿ ಉಪನ್ಯಾಸಕರ ಹೋರಾಟ 9ನೇ ವಾರಕ್ಕೆ ಮುಂದುವರಿದಿದೆ. ನಮ್ಮ ನ್ಯಾಯಯುತ ಬೇಡಿಕೆ ಈಡೇರದಿದ್ದರೆ ಬೆಂಗಳೂರು ಚಲೋ ಮಾಡಲಾಗುವುದು ಎಂದು ಅತಿಥಿ ಉಪನ್ಯಾಸಕರು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಅತಿಥಿ ಉಪನ್ಯಾಸಕರು ಉದ್ಯೋಗ ಭದ್ರತೆಗಾಗಿ ಆಗ್ರಹಿಸಿ ಪ್ರತಿ ಮಂಗಳವಾರ ಪ್ರತಿಭಟನೆ ಮಾಡುತ್ತಾ ಬಂದಿದ್ದಾರೆ. ಆದರೆ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಾರಿಯ ಶಿಕ್ಷಕ ದಿನಾಚರಣೆಯಂತೂ ನಮ್ಮ ಪಾಲಿಗೆ ಕರಾಳ ದಿನವಾಗಿತ್ತು. ಸರ್ಕಾರ ಕನಿಷ್ಠ ಪಕ್ಷ ನಮ್ಮ ಮಾನವೀಯ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಪ್ರತಿಭಟಕಾರರು ತಮ್ಮ ಅಳಲನ್ನು ತೋಡಿಕೊಂಡರು.

ಎಷ್ಟು ವರ್ಷಗಳ ಕಾಲ ನಾವು ಹೋರಾಟ ಮಾಡಬೇಕು. ನಮಗೆ ಬರಬೇಕಾಗಿರುವ ಬಾಕಿ ವೇತನ, ಲಾಕ್‌ಡೌನ್ ಅವಧಿಯ ವೇತನ, ಉದ್ಯೋಗ ಭದ್ರತೆ ಇವೆಲ್ಲವೂ ಸಿಗುವುದು ಯಾವಾಗ. ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕರ ಗತಿ ಏನು ಎಂದು ಪ್ರತಿಭಟನಾ ನಿರತ ಉಪನ್ಯಾಸಕರು ಪ್ರಶ್ನೆ ಮಾಡಿದರು.

ಸರ್ಕಾರ ನಮಗೆ ನೀಡಬೇಕಾಗಿರುವುದು ಭಿಕ್ಷೆಯಲ್ಲ. ದಶಕಗಳಿಂದ ಕನಿಷ್ಠ ವೇತನಕ್ಕೆ ದುಡಿದು ಸಾವಿರಾರು ಕೋಟಿ ರೂ. ಸರ್ಕಾರದ ಬೊಕ್ಕಸಕ್ಕೆ ಉಳಿತಾಯ ಮಾಡಿಕೊಟ್ಟಿದ್ದೇವೆ. ನಮ್ಮೆಲ್ಲ ನೋವನ್ನು ನುಂಗಿ ಇದುವರೆಗೂ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸಲು ಶ್ರಮಿಸುತ್ತಿದ್ದೇವೆ. ಈ ಎಲ್ಲ ಸತ್ಯ ಗೊತ್ತಿರುವ ಸರ್ಕಾರ ಮತ್ತು ಇಲಾಖೆ ನಮ್ಮತ್ತ ಗಮನ ನೀಡುತ್ತಿಲ್ಲ ಎಂದು ದೂರಿದರು.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದು ಪಡಿಸಿ ಈಗಾಗಲೇ ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ನೀಡಬೇಕು. ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರಿಗೆ 10 ಲಕ್ಷ ರೂ. ಪರಿಹಾರಧನ ನೀಡಬೇಕು ಎಂದು ಆಗ್ರಹಿಸಿದರು.

ಸರ್ಕಾರ ಇನ್ನಾದರೂ ಕೂಡಲೇ ಅತಿಥಿ ಉಪನ್ಯಾಸಕರ ಸಂಕಷ್ಟಕ್ಕೆ ಧಾವಿಸಿ ಉಪನ್ಯಾಸಕರ ಮಾನವೀಯ ಬೇಡಿಕೆಗಳನ್ನು ಬಗೆಹರಿಸಲು ಮುಂದಾಗದಿದ್ದರೆ ವಿನೂತನ ಮಾದರಿಯ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಸಿದ್ಧವಾಗಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ಪ್ರತಿಭಟನೆಯಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಡಾ.ಎಸ್.ಸೋಮಶೇಖರ, ಪ್ರಮುಖರಾದ ಸತೀಶ್, ಧನಂಜಯ, ರೂಪ, ಗಣಪತಿ, ಶಿವಪ್ರಸಾದ್, ವಿವಿಧ ಸಂಘಟನೆಗಳ ಮುಖಂಡರಾದ ಹಾಲೇಶಪ್ಪ, ನಾಗರಾಜ್ ಕಾಗಿನೆಲ್ಲಿ, ಮಂಜುನಾಥ್, ಹಾಲೇಶ್ ತಮ್ಮಡಿಹಳ್ಳಿ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X