ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ 2019ರ ಡಿಸೆಂಬರ್ 19ರಂದು ನಡೆದ ಪ್ರತಿಭಟನೆ, ಗೋಲಿಬಾರ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ 22 ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ ಎಂದು ನ್ಯಾಯವಾದಿ ಬಿರೇನ್ ಮಾಹಿತಿ ನೀಡಿದ್ದಾರೆ.