ಮಂಗಳೂರು, ಸೆ.10: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀನದಲ್ಲಿ ಸೆ.12ರಂದು ರಾಜ್ಯಾದ್ಯಂತ ನಡೆಯರುವ ಡಿಪ್ಲೊಮಾ ಸೆಮಿಸ್ಟರ್ ಥಿಯರಿ ಪರೀಕ್ಷೆಯನ್ನು ಸೆ.29ಕ್ಕೆ ಮುಂದೂಡಲಾಗಿದೆ. ಉಳಿದ ಯಾವ ಪರೀಕ್ಷೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಕಟನೆ ತಿಳಿಸಿದೆ.