Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿಸ್ಲೆಪ್ ಸಂಸ್ಥೆಗೆ ನೂತನ ಶಿಕ್ಷಣ ನೀತಿ...

ಸಿಸ್ಲೆಪ್ ಸಂಸ್ಥೆಗೆ ನೂತನ ಶಿಕ್ಷಣ ನೀತಿ ಅನುಷ್ಠಾನದ ಮಹತ್ವದ ಜವಾಬ್ದಾರಿ: ಸಚಿವ ಸುರೇಶ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ10 Sept 2020 7:56 PM IST
share
ಸಿಸ್ಲೆಪ್ ಸಂಸ್ಥೆಗೆ ನೂತನ ಶಿಕ್ಷಣ ನೀತಿ ಅನುಷ್ಠಾನದ ಮಹತ್ವದ ಜವಾಬ್ದಾರಿ: ಸಚಿವ ಸುರೇಶ್ ಕುಮಾರ್

ಧಾರವಾಡ, ಸೆ.10: ಪ್ರಸಕ್ತ ಸಾಲಿನಿಂದ ದೇಶದಾದ್ಯಂತ ಜಾರಿಯಾಗಲಿರುವ ನೂತನ ಶಿಕ್ಷಣ ನೀತಿಯು ಹೊಸ ವಿಶ್ಲೇಷಣೆ ಸಾಮರ್ಥ್ಯ, ಚಿಂತನೆಗಳನ್ನು ಬೆಳೆಸುವ ಗುರಿ ಹೊಂದಿದೆ. ರಾಜ್ಯದಲ್ಲಿ ಈ ನೀತಿಯನ್ನು ಅನುಷ್ಠಾನಕ್ಕೆ ತರುವ ಕಾರ್ಯದಲ್ಲಿ ಧಾರವಾಡದಲ್ಲಿರುವ ರಾಜ್ಯ ಶಾಲಾ ನಾಯಕತ್ವ, ಶೈಕ್ಷಣಿಕ ಯೋಜನೆ ಮತ್ತು ನಿರ್ವಹಣಾ ಸಂಸ್ಥೆ(ಸಿಸ್ಲೆಪ್)ಗೆ ಪ್ರಮುಖ ಜವಾಬ್ದಾರಿ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಗುರುವಾರ ನಗರದ ಡಯಟ್ ಆವರಣದಲ್ಲಿ ಇರುವ ಸಿಸ್ಲೆಪ್ ಸಭಾಂಗಣಕ್ಕೆ ಭೇಟಿ ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, 2020 ರ ನೂತನ ಶಿಕ್ಷಣ ನೀತಿ ಬಗ್ಗೆ ದೇಶದೆಲ್ಲೆಡೆ ಚರ್ಚೆಗಳು ನಡೆಯುತ್ತಿವೆ. ಡಾ.ಕಸ್ತೂರಿ ರಂಗನ್ ನೇತೃತ್ವದ ಸಮಿತಿಯು ಸುದೀರ್ಘ ಐದು ವರ್ಷಗಳ ಕಾಲ ಆಳವಾದ ಅಧ್ಯಯನ ನಡೆಸಿ ಈ ನೀತಿ ರೂಪಿಸಿದೆ. ಹೊಸ ಚಿಂತನೆಗಳು ಮತ್ತು ಆವಿಷ್ಕಾರ ಮನೋಭಾವ ಬೆಳೆಸುವ ಆಶಯಗಳನ್ನು ಈ ನೀತಿ ಹೊಂದಿದೆ ಎಂದರು.

ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸುವಲ್ಲಿ ಸಿಸ್ಲೆಪ್ ಸಂಸ್ಥೆಯ ಕಾರ್ಯ ಮಹತ್ವದ್ದಾಗಿದೆ. ಸರಳ, ನೈತಿಕ, ಜವಾಬ್ದಾರಿಯುತ, ಪ್ರತಿಕ್ರಿಯಾತ್ಮಕ ಹಾಗೂ ಪಾರದರ್ಶಕ ಗುಣವುಳ್ಳ ಶಾಲಾ ನಾಯಕತ್ವ ಮತ್ತು ಶೈಕ್ಷಣಿಕ ಯೋಜನೆ ರೂಪಿಸುವ ಕಾರ್ಯವನ್ನು ಸಿಸ್ಲೆಪ್ ಮಾಡಲಿದೆ. ಬರುವ ದಿನಗಳಲ್ಲಿ ಶಿಕ್ಷಕರಿಗೆ ತರಬೇತಿ ನೀಡುತ್ತಿರುವ ಸಮಯದಲ್ಲಿ ಇನ್ನೊಮ್ಮೆ ಇಲ್ಲಿಗೆ ಭೇಟಿ ನೀಡಲಾಗುವುದು ಎಂದು ಅವರು ಹೇಳಿದರು.

ಶಿಕ್ಷಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಕಳೆದ ಒಂದು ವರ್ಷದ ಅವಧಿಯಲ್ಲಿ ಸಾಕಷ್ಟು ಅನುಭವ ಶ್ರೀಮಂತಿಕೆ ದೊರೆತಿದೆ. ಅಝೀಮ್ ಪ್ರೇಮ್ ಜಿ ಫೌಂಡೇಶನ್‍ನ ಗಿರಿಧರ ರಚಿಸಿರುವ Ordinary People Extraordinary Teacher (ಆರ್ಡಿನರಿ ಪೀಪಲ್ ಎಕ್ಸಾಟ್ರಡಿನರಿ ಟೀಚರ್) ಕೃತಿಯನ್ನು ಕನ್ನಡಕ್ಕೆ ಅನುವಾದಿಸಿ, ಶಿಕ್ಷಕರಿಗೆ ತರಬೇತಿ ಅವಧಿಯಲ್ಲಿ ಒದಗಿಸುವ ಕಾರ್ಯ ಕೈಗೊಳ್ಳುವಂತೆ ಸಿಸ್ಲೆಪ್ ನಿರ್ದೇಶಕರಿಗೆ ಸುರೇಶ್ ಕುಮಾರ್ ಸೂಚಿಸಿದರು.

ಸಿಸ್ಲೆಪ್ ನಿರ್ದೇಶಕ ಬಿ.ಎಸ್.ರಘುವೀರ್, ಪ್ರಾತ್ಯಕ್ಷಿಕೆ ಮೂಲಕ ಸಂಸ್ಥೆಯ ಕಾರ್ಯ ಚಟುವಟಿಕೆಗಳನ್ನು ವಿವರಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ, ಉಪನಿರ್ದೇಶಕರಾದ ಮೋಹನ ಕುಮಾರ್ ಹಂಚಾಟೆ, ಅಬ್ದುಲ್ ವಾಜೀದ್ ಖಾಜಿ, ಎಂ.ಎಂ.ಸಿಂಧೂರ, ಹಿರಿಯ ಸಹಾಯಕ ನಿರ್ದೇಶಕ ಆರ್.ಆರ್.ಬಾರಟಕ್ಕೆ, ಸಹಾಯಕ ನಿರ್ದೇಶಕ ಮಹಾವೀರ ಹಂಚಿನಾಳ, ಉಪನ್ಯಾಸಕರಾದ ಸುಜಾತಾ ತಿಮ್ಮಾಪುರ, ಲಕ್ಷ್ಮೀ ಭಗವತಿ, ಸ್ವರೂಪಶೀಲಾ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X