ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಗೌರವ್ ಗುಪ್ತ ನೇಮಕ
![ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಗೌರವ್ ಗುಪ್ತ ನೇಮಕ ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಗೌರವ್ ಗುಪ್ತ ನೇಮಕ](https://www.varthabharati.in/sites/default/files/images/articles/2020/09/10/258592-1599749266.jpg)
ಬೆಂಗಳೂರು, ಸೆ. 10: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಆಡಳಿತಾಧಿಕಾರಿಯನ್ನಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಸಂಬಂಧ ಗುರುವಾರ ಆದೇಶ ಹೊರಡಿಸಲಾಗಿದ್ದು, ಗೌರವ್ ಗುಪ್ತ ಅವರಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯಭಾರದ ಜೊತೆಗೆ ಬಿಬಿಎಂಪಿ ಆಡಳಿತಾಧಿಕಾರಿ ಹೊಣೆಯನ್ನು ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Next Story